ದಾವಣಗೆರೆ:ಬಂದೂಕು ಸ್ವಚ್ಛ ಮಾಡುವಾಗ ಮಿಸ್ ಫೈರಿಂಗ್ ಆಗಿ ಓರ್ವ ಪೊಲೀಸ್ ಸಾವನ್ನಪ್ಪಿರುವ ಘಟನೆ ನಗರದ ಡಿಎಆರ್ ಶಸ್ತ್ರಾಸ್ತ್ರಗಾರದಲ್ಲಿ ನಡೆದಿದೆ.
ಆರ್. ಚೇತನ್ (28) ಸಾವನ್ನಪ್ಪಿರುವ ಡಿಎಆರ್ ಪೊಲೀಸ್‌. ಚನ್ನಗಿರಿ ತಾಲೂಕಿನ ಮಲಹಾಳ್ ಗ್ರಾಮದ ನಿವಾಸಿಯಾಗಿದ್ದು, 2012 ಬ್ಯಾಚ್‌ನಲ್ಲಿ ಪೊಲೀಸ್ ಇಲಾಖೆಗೆ ಆಯ್ಕೆಯಾಗಿದ್ದರು.
ಇಂದು ಪೊಲೀಸ್ ಬಂದೂಕು ಸ್ವಚ್ಛ ಮಾಡುವಾಗ ಮಿಸ್ ಫೈರಿಂಗ್ ಆಗಿ ಚೇತನ್ ಕುತ್ತಿಗೆ ಭಾಗಕ್ಕೆ ಬುಲೆಟ್ ಬಿದ್ದಿದೆ. ತಕ್ಷಣ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ಸಾಗಿಸುವ ವೇಳೆ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಪೂರ್ವ ವಲಯ ಐಜಿಪಿ ಎಸ್. ರವಿ ಭೇಟಿ ನೀಡಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಅಪ್ರಾಪ್ತ ಬಾಲಕಿಗೆ ಕಿರುಕುಳ: ಪೊಲೀಸ್ ಪೇದೆ ಬಂಧನ, ಕರ್ತವ್ಯದಿಂದ ಅಮಾನತು
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two + 10 =
Remember me
