ಚಿಕ್ಕಬಳ್ಳಾಪುರ:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸಚಿವ ಡಾ.ಕೆ.ಸುಧಾಕರ್ ಅವರಿದ್ದ ಹೆಲಿಕಾಪ್ಟರ್ ಟೇಕಾಫ್​ ವೇಳೆ ಎಡವಟ್ಟಾಗಿದ್ದು, ಭಾರಿ ಅನಾಹುತವೊಂದು ಸ್ವಲ್ಪದರಲ್ಲೇ ತಪ್ಪಿಹೋಗಿದೆ.
ಚಿಕ್ಕಬಳ್ಳಾಪುರದ ಎಸ್​​ಜೆಸಿಐಟಿ ಕಾಲೇಜು ಕ್ರೀಡಾಂಗಣದಲ್ಲಿ ಈ ಘಟನೆ ನಡೆದಿದೆ. ಸಿಎಂ, ಸಚಿವರಿದ್ದ ಹೆಲಿಕಾಪ್ಟರ್ ಟೇಕಾಫ್ ಆಗುವ ವೇಳೆ ದಟ್ಟವಾದ ಧೂಳು ಆವರಿಸಿಕೊಂಡು, ಹೆಲಿಕಾಪ್ಟರ್ ಗಿರಗಿರ ತಿರುಗಲಾರಂಭಿಸಿತ್ತು.
ಇದನ್ನೂ ಓದಿ:ಅಂದು ‘ಎಲ್ಲೂ ಹೋಗಿಲ್ಲ, ಮನೆಯಲ್ಲೇ ಇದ್ದೆ’ ಎಂದಿದ್ದ ಮಾಡಾಳ್ ಇಂದು ಮತ್ತೆ ನಾಪತ್ತೆ!
ಟೇಕಾಫ್ ಆಗಿ ಮೇಲೆ ಹೋಗಲಾಗದೆ ಮತ್ತೆ ಕೆಳಗೆ ಬಂದ ಹೆಲಿಕಾಪ್ಟರ್ ಅದೃಷ್ಟವಶಾತ್ ಭಾರಿ ಅನಾಹುತದಿಂದ ಪಾರಾಗಿದೆ. ಸ್ವಲ್ಪ ಹೆಚ್ಚೂಕಮ್ಮಿಯಾಗಿದ್ದರೂ ಹೆಲಿಕಾಪ್ಟರ್ ಕಟ್ಟಡವೊಂದಕ್ಕೆ ಡಿಕ್ಕಿ ಹೊಡೆಯುವ ಸಾಧ್ಯತೆ ಇತ್ತು.
ಪ್ಯಾನ್-ಆಧಾರ್ ಲಿಂಕ್​, ಮಾ. 31 ಕಡೇ ದಿನ: ಸ್ಟೇಟಸ್​ ಚೆಕ್ ಮಾಡಿಕೊಳ್ಳುವುದು ಹೇಗೆ?

ಬಾಯ್ಬಿಟ್ಟು ಕೆಟ್ಟಳು ಕಿಡ್ನ್ಯಾಪ್ ಮಾಡಿದ್ದ ಮಹಿಳೆ; ಸಿಕ್ಕಿ ಹಾಕಿಕೊಳ್ಳುವಂತೆ ಮಾಡಿತು ‘ಹಾಲು-ಉಪ್ಪಿಟ್ಟು’!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three + seven =
Remember me
