ಬೆಳಗಾವಿ:ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್​ ಅವರಿಗೆ ಕರೊನಾ ಸೋಂಕು ತಗುಲಿದೆ. ಟ್ವೀಟ್​ ಮಾಡಿ ತಮಗೆ ಕೊವಿಡ್​-19 ಇರುವುದನ್ನು ದೃಢಪಡಿಸಿದ್ದಾರೆ.
ನಾನು ಕೊವಿಡ್​-19 ತಪಾಸಣೆಗೆ ಒಳಗಾಗಿದ್ದೆ. ವರದಿಯಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ನನಗೆ ಯಾವುದೇ ಲಕ್ಷಣಗಳೂ ಇಲ್ಲ. ಹಾಗಾಗಿ ಮನೆಯಲ್ಲೇ ಐಸೋಲೇಟ್​ ಆಗಿದ್ದೇನೆ. ಮನೆಯಿಂದಲೇ ನನ್ನ ಎಲ್ಲ ಕೆಲಸಗಳನ್ನೂ ನಿರ್ವಹಿಸುತ್ತೇನೆ ಎಂದು ಅಂಜಲಿ ನಿಂಬಾಳ್ಕರ್​ ತಿಳಿಸಿದ್ದಾರೆ.
ಹಾಗೇ, ನನ್ನ ಪ್ರಾಥಮಿಕ ಸಂಪರ್ಕಕ್ಕೆ ಬಂದ ಎಲ್ಲರೂ ದಯವಿಟ್ಟು ಕೊವಿಡ್​-19 ಟೆಸ್ಟ್​ ಮಾಡಿಸಿಕೊಳ್ಳಿ ಎಂದೂ ಮನವಿ ಮಾಡಿದ್ದಾರೆ.
ಕಂಪನಿಯೊಂದರ ಮೇಲೆ ದಾಳಿ ಮಾಡಿದ ಎಸಿಬಿಗೆ ಸಿಕ್ತು ರಾಶಿ ರಾಶಿ ಹಣ: ಅದೆಲ್ಲವೂ ಭ್ರಷ್ಟಾಚಾರದ ರಾಣಿಗೆ ಸೇರಿದ್ದು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 + 11 =
Remember me
