ಬೆಂಗಳೂರು:ರಾಜ್ಯ ಒಕ್ಕಲಿಗರ ಸಂಘದ ನೂತನ ಅಧ್ಯಕ್ಷ, ಪ್ರಧಾನ ಕಾರ್ಯದರ್ಶಿ ಸೇರಿದಂತೆ ವಿವಿಧ ಸ್ಥಾನಗಳಗೆ ಇಂದು (ಜುಲೈ.4ರ) ನಡೆದಿದ್ದ ಚುನಾವಣೆ ಫಲಿತಾಂಶ ಪ್ರಕಟವಾಗಿದೆ. ರಾಜ್ಯ ಒಕ್ಕಲಿಗ ಸಂಘದ ಅಧ್ಯಕ್ಷರಾಗಿ ಸಿ.ಎನ್​ ಬಾಲಕೃಷ್ಣ ಅವಿರೋಧವಾಗಿ ಪುನರಾಯ್ಕೆಯಾಗಿದ್ದಾರೆ.
ಇದನ್ನೂ ಓದಿ:ಪ್ರಧಾನಿ ಮೋದಿಗೆ ‘ನಮೋ’ ಹೆಸರಿನ ಟೀಮ್​ ಇಂಡಿಯಾ ಜೆರ್ಸಿ ಉಡುಗೊರೆ ನೀಡಿದ BCCI
ಇಂದು ನಡೆದ ಪದಾಧಿಕಾರಿಗಳ ಚುನಾವಣೆಯಲ್ಲಿ ಉಪಾಧ್ಯಕ್ಷರಾಗಿ ಡಾ. ಆರ್.ಪ್ರಕಾಶ್​, ರಾಘವೇಂದ್ರ ಆಯ್ಕೆ ಮಾಡಲಾಗಿದೆ. ಪ್ರಧಾನ ಕಾರ್ಯದರ್ಶಿಯಾಗಿ ಸಿ.ದೇವರಾಜ್​, ಸಹಾಯಕ ಕಾರ್ಯದರ್ಶಿಯಾಗಿ ಆರ್.ಹನುಮಂತರಾಯಪ್ಪ, ಖಜಾಂಚಿ ಆಗಿ ಎಂ.ಎಸ್​. ಉಮಾಪತಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರುಗಳು, ಪ್ರಧಾನ ಕಾರ್ಯದರ್ಶಿ, ಸಹಾಯಕ ಕಾರ್ಯದರ್ಶಿ, ಮತ್ತು ಖಜಾಂಚಿ ಸ್ಥಾನಗಳಿಗೆ ನಡೆದ ಚುನಾವಣೆಗೆ ಯಾರು ನಾಮಪತ್ರ ಸಲ್ಲಿಸಿರುವುದರಿಂದ ಈ ಕೆಳಕಂಡ ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
ಯುವ-ಶ್ರೀದೇವಿ ಡಿವೋರ್ಸ್​ ಕೇಸ್​; ಮಹತ್ವದ ಸೂಚನೆ ನೀಡಿ ವಿಚಾರಣೆ ಮುಂದೂಡಿದ ಕೋರ್ಟ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × three =
Remember me
