ರಾಯಚೂರು:ಶಾಸಕರ ಗುರುತಿನ ಚೀಟಿ ಅಂಟಿಸಿದ್ದ ಕಾರಿನ ಗ್ಲಾಸ್ ಹೊಡೆದು ಹಣ ಕಳ್ಳತನ ಮಾಡಿರುವ ಘಟನೆ ಮಾನ್ವಿಯ ಮಲ್ಲಿಕಾರ್ಜುನ ಚಿತ್ರಮಂದಿರ ಬಳಿ ಇಂದು ಸಂಭವಿಸಿದೆ.
ಕೊಪ್ಪಳ ಜಿಲ್ಲೆ ಕನಕಗಿರಿಯ ಬಿಜೆಪಿ ಶಾಸಕ ಬಸವರಾಜ ದಡೇಸೂಗುರು ಅವರ ಗುರುತಿನ ಚೀಟಿ ಇದ್ದ ಕಾರಲ್ಲಿ 4 ಲಕ್ಷ ರೂಪಾಯಿ ನಗದು ಇತ್ತು. ಈ ಬಗ್ಗೆ ಮಾಹಿತಿ ಗೊತ್ತಿದ್ದ ದುಷ್ಕರ್ಮಿಗಳು ಕಾರಿನ ಗಾಜು ಹೊಡೆದು ಒಳಗಿದ್ದ ಹಣ ದೋಚಿ ಪರಾರಿಯಾಗಿದ್ದಾರೆ. ಈ ಕಾರು ಶಾಸಕರದ್ದಾ ಅಥವಾ ಅವರ ಹಿಂಬಾಲಕರದ್ದಾ? ಅನ್ನೋದು ತಿಳಿದು ಬಂದಿಲ್ಲ.
ಹಸುವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆದ ದುಷ್ಕರ್ಮಿಗಳು! ಕರುಗೆ ಹಾಲುಣಿಸಲಾಗದೆ ನರಳುತ್ತಿದೆ ಮೂಕಜೀವಿ

ನೇಣುಬಿಗಿದ ಸ್ಥಿತಿಯಲ್ಲಿ ತಾಯಿ-ಮಗನ ಶವ ಪತ್ತೆ! ಶಿವರಾತ್ರಿ ಸಡಗರಕ್ಕೆ ಕೊಳ್ಳಿ ಇಟ್ಟ ಸಾವು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 + twelve =
Remember me
