ಶಿವಮೊಗ್ಗ: ಶಾಸಕ ಹರತಾಳು ಹಾಲಪ್ಪ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಇತ್ತೀಚೆಗಷ್ಟೇ ಕರೊನಾದಿಂದ ಚೇತರಿಸಿಕೊಂಡಿದ್ದ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಲಪ್ಪನವರಿಗೆ ಇದೀಗ ಹೊಟ್ಟೆಯಲ್ಲಿ ಹುಣ್ಣು (ಅಲ್ಸರ್​) ಆಗಿರುವ ಕಾರಣ ಮುಂಜಾಗ್ರತಾ ಕ್ರಮವಾಗಿ ಅಡ್ಮಿಟ್ ಮಾಡಲಾಗಿದೆ. ಸಾಗರದಿಂದ ಬೆಂಗಳೂರಿನವರೆಗೆ ಕಾರಿನಲ್ಲಿಯೇ ಕರೆದುಕೊಂಡು ಬರಲಾಗಿದೆ ಎನ್ನಲಾಗಿದೆ.
ರಸ್ತೆ ಅಗಲೀಕರಣಕ್ಕಾಗಿ ಪುರಾತನ ಆಂಜನೇಯ ಸ್ವಾಮಿ ದೇಗುಲ ತೆರವು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − thirteen =
Remember me
