ಬೊಮ್ಮನಹಳ್ಳಿ:ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಜನ ಪ್ರಬುದ್ಧ ಮನಸ್ಥಿತಿಯವರಿದ್ದು, ನಾಟಕದ ಮಾತುಗಳಿಗೆ ಮರುಳಾಗುವುದಿಲ್ಲ ಎಂದು ಶಾಸಕ ಎಂ. ಸತೀಶ್ ರೆಡ್ಡಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮಂಗಮ್ಮನ ಪಾಳ್ಯದ ಯುವ ಮುಖಂಡ ಗೋವಿಂದ ಮತ್ತವರ ತಂಡದ 25ಕ್ಕೂ ಅಧಿಕ ಕಾರ್ಯಕರ್ತರನ್ನು ಬಿಜೆಪಿಗೆ ಬರಮಾಡಿಕೊಂಡು ಮಾತನಾಡಿದರು.
ಇದನ್ನೂ ಓದಿ:ಕಾಂಗ್ರೆಸ್ ಸೇರ್ಪಡೆಯಾದ ಮಾಜಿ ಶಾಸಕ ವಿಶ್ವನಾಥ್ ಪಾಟೀಲ್ ಹೆಬ್ಬಾಳ, ಚಿತ್ತಾಪುರ ಬಿಜೆಪಿ ಟಿಕೆಟ್ ಆಕಾಂಕ್ಷಿ ಅರವಿಂದ ಚವ್ಹಾಣ
ಬೊಮ್ಮನಹಳ್ಳಿ ಕ್ಷೇತ್ರದಲ್ಲಿ ನಿಜವಾದ ಕೆಲಸ ಮಾಡುವ ಜನನಾಯಕ ಯಾರು ಎಂದು ಗ್ರಹಿಸುವ ಶಕ್ತಿ ಇಲ್ಲಿನ ಮತದಾರರಿಗಿದೆ. ಕಳೆದ ಹಲವು ವರ್ಷಗಳಿಂದ ಜನರ ಒಡನಾಡಿಯಾಗಿ ನಾನು ಕೆಲಸ ಮಾಡಿದ್ದೇನೆ. ಸುಳ್ಳು ಭರವಸೆಗಳನ್ನು ನೀಡಿ ಜನರನ್ನು ಮೋಡಿ ಮಾಡಲಾಗದು. ಕೆಲವರು ಜನರನ್ನು ಹಣ ಕೊಟ್ಟು ಖರೀದಿಸಲು ನೋಡುತ್ತಿದ್ದಾರೆ. ಆದರೆ ಜನರು ಅಭಿವೃದ್ಧಿ ಮಾಡಿದವರಿಗೆ ಮತ ನೀಡುತ್ತಾರೆ ಎಂದರು.
‘ಬಡವರ ಬಂಧು’ ಜನರಿಗೆ ವರದಾನ; ಜೆಡಿಎಸ್ ಅಭ್ಯರ್ಥಿ ಮಂಜುನಾಥ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + nineteen =
Remember me
