ಚಾಮರಾಜನಗರ:ರಾಜ್ಯ ರಾಜಕೀಯದಲ್ಲಿ ಇನ್ನು ಮುಂದೆ ಯಡಿಯೂರಪ್ಪ ಶ್ರೀಕೃಷ್ಣನ ಪಾತ್ರ ವಹಿಸಲಿದ್ದಾರೆ ಎಂದು ಕೊಳ್ಳೇಗಾಲ ಶಾಸಕ ಎನ್. ಮಹೇಶ್ ಮಾರ್ಮಿಕ ಹೇಳಿಕೆ ನೀಡಿದ್ದಾರೆ.
ಚಾಮರಾಜನಗರ ಜಿಲ್ಲೆ ಗೌಡಹಳ್ಳಿಯಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಮಾತನಾಡಿದ ಅವರು, ಬಿಎಸ್‌ವೈ ಇದುವರೆಗೆ ಅರ್ಜುನನ ಪಾತ್ರ ನಿರ್ವಹಿಸಿ ಕೆಳಗಿಳಿದಿದ್ದಾರೆ. ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ವಿಪಕ್ಷಗಳು ಅವರ ಕಥೆ ಮುಗಿಯಿತು ಎಂದುಕೊಂಡಿದ್ದವು. ಆದರೆ ಬಿಎಸ್​ವೈ ರಾಜ್ಯ ರಾಜಕೀಯದಲ್ಲಿ ಶ್ರೀಕೃಷ್ಣ ಪಾತ್ರ ವಹಿಸಲಿದ್ದಾರೆ ಎಂದರು.
ಯಡಿಯೂರಪ್ಪ ಬದಲಾವಣೆ ಆಗಿದ್ದಾರೆ, ಕಂಬಳಿ ಹುಳುವಾಗಿದ್ದ ಯಡಿಯೂರಪ್ಪ ಈಗ ಚಿಟ್ಟೆಯಾಗಿ ಬದಲಾಗಿದ್ದಾರೆ. ತಾಯಿ ಹೃದಯ ಇರುವ ವ್ಯಕ್ತಿ ಬಿಎಸ್​ವೈ, ನಂಬಿಕೊಂಡವರನ್ನು ಯಡಿಯೂರಪ್ಪ ಎಂದಿಗೂ ಕೈ ಬಿಟ್ಟಿಲ್ಲ. ಅವರನ್ನು ಎಲ್ಲಿಗೆ ತಲುಪಿಸಬೇಕಿತ್ತೋ ಅಲ್ಲಿಗೆ ತಲುಪಿಸಿದ್ದಾರೆ ಎಂದು ಶಾಸಕ ಎನ್. ಮಹೇಶ್ ಹಾಡಿ ಹೊಗಳಿದ್ದಾರೆ.
ಮಂಗಳೂರಿನ ಕುಖ್ಯಾತ ಕ್ರಿಮಿನಲ್ಸ್​​ ಪಿಂಕಿ ನವಾಜ್, ಶರಣ್​ ಮೇಲೆ ಗೂಂಡಾ ಕಾಯ್ದೆ; ಹೈಕೋರ್ಟ್ ಸಮ್ಮತಿ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − 1 =
Remember me
