ಬೆಂಗಳೂರು:ಕರ್ನಾಟಕ ಸಶಸ್ತ್ರ ಮೀಸಲು ಪಡೆ ಪ್ರದೇಶದ ಆವರಣದಲ್ಲಿ ರೋಟರಿ ಬ್ರಿಗೇಡ್ ಸಂಸ್ಥೆ ವತಿಯಿಂದ ನಿರ್ಮಾಣವಾಗುತ್ತಿರುವ 270 ಹಣ್ಣಿನ ಸಸಿಗಳ ಕಿರು ಉದ್ಯಾನಕ್ಕೆ ಹಣ್ಣಿನ ಸಸಿ ನೆಡುವ ಮೂಲಕ ಶಾಸಕ ರಾಮಲಿಂಗಾರೆಡ್ಡಿ ಚಾಲನೆ ನೀಡಿದರು.
ಈ ವೇಳೆ ಬ್ರಿಗೇಡ್ ಸಂಸ್ಥೆ ಅಧ್ಯಕ್ಷ ಅಶ್ವಿನಿ ಕಿಂಜರ್, ಸದಸ್ಯರಾದ ಸಬರ್ ಮೂರ್ತಿ, ಬಿಂದು ಮತ್ತು ಬಿಪ್ಯಾಕ್ ನಾಗರಿಕ ನಾಯಕಿ ಲಕ್ಷ್ಮಿ ಚಲಪತಿ ಉಪಸ್ಥಿತರಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 2 =
Remember me
