ಮೈಸೂರು:ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ಕಂಡು ಬಂದಿರುವ ಅಕ್ರಮಗಳಲ್ಲಿ ಭಾಗಿಯಾಗಿರುವಂತಹ ಅಧಿಕಾರಿಗಳನ್ನು ತನಿಖೆಗೆ ಒಳಪಡಿಸಿ ಶಿಸ್ತು ಕ್ರಮ ಕೈಗೊಳ್ಳುವಂತೆ ಇದೀಗ ಶಾಸಕ ಟಿ.ಎಸ್. ಶ್ರೀವತ್ಸ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.
ಇದನ್ನೂ ಓದಿ:ಕೋವಿಡ್ ವೆಚ್ಚವೆಲ್ಲ ಅಕ್ರಮವೆಂದರೆ ನಂಬಲು ಸಾಧ್ಯವೆ ?: ಮಾಜಿ ಸಚಿವ ಡಾ.ಕೆ.ಸುಧಾಕರ್
“ಮುಡಾದಲ್ಲಿನ ಅಕ್ರಮದಿಂದಾಗಿ ಸರ್ಕಾರದ ಬೊಕ್ಕಸಕ್ಕೆ 5 ಸಾವಿರ ಕೋಟಿ ರೂ.ಗಳಿಗೂ ಹೆಚ್ಚಿನ ನಷ್ಟವಾಗಿರುವ ಆರೋಪವಿದೆ. ಈ ಬಗ್ಗೆ ಕಳೆದ ಎರಡು ತಿಂಗಳಿಂದ ಎಲ್ಲ ಮಾಧ್ಯಮಗಳನ್ನೂ ಚರ್ಚೆಯಾಗುತ್ತಿದೆ. ಹಗರಣದಲ್ಲಿ ಸಂಬಂಧ ಈ ಹಿಂದಿನ ಆಯುಕ್ತರಾದ ಡಿ.ಬಿ. ನಟೇಶ್ ಹಾಗೂ ಜಿ.ಟಿ. ದಿನೇಶ್ ಕುಮಾರ್ ವಿರುದ್ಧ ತನಿಖೆ ಕೈಗೊಂಡು ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು” ಎಂದಿದ್ದಾರೆ.
“ಇದರೊಟ್ಟಿಗೆ ಹಗರಣದಲ್ಲಿ ಭಾಗಿಯಾದ ಎಲ್ಲ ಅಧಿಕಾರಿಗಳನ್ನು ತನಿಖೆಗೆ ಒಳಪಡಿಸಿ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು. ಅಕ್ರಮದಲ್ಲಿ ಭಾಗಿಯಾಗಿರುವ ಎಲ್ಲ ಅಧಿಕಾರಿಗಳನ್ನು ಬಂಧಿಸಬೇಕು. ಅಂತಹ ಅಧಿಕಾರಿಗಳಿಂದಲೇ ಸರ್ಕಾರಕ್ಕೆ ಉಂಟಾಗಿರುವ ನಷ್ಟವನ್ನು ಭರಿಸಬೇಕು” ಎಂದು ಒತ್ತಾಯಿಸಿದ್ದಾರೆ.
14 ತಿಂಗಳು ಕಿಡ್ನ್ಯಾಪರ್​ ಜತೆಗಿತ್ತು 2 ವರ್ಷದ ಕೂಸು! ಅರೆಸ್ಟ್​ ಆದ್ರೂ ತಾಯಿ ಬಳಿ ಹೋಗದೆ ಆತನನ್ನೇ ತಬ್ಬಿಡಿದು ಕಣ್ಣೀರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 + 10 =
Remember me
