ಬೆಂಗಳೂರು:ನೈಸ್​​ ಹಗರಣ  ಕುರಿತಂತೆ ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಟಿಬಿ ಜಯಚಂದ್ರ ಅವರು ನೀಡಿದ್ದ ವರದಿ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿ ಮಾಡಿದೆ. ಈ ಬೆನ್ನಲ್ಲೇ  ನೈಸ್ ರೋಡ್ ಅಕ್ರಮದ ಬಗ್ಗೆ ದ್ವನಿ ಎತ್ತಿದ್ದಕ್ಕೆ ಟಿಬಿ ಜಯಚಂದ್ರ ಅವರಿಗೆ ಬೆದರಿಕೆ ಕರೆ ಬಂದಿದೆ.
ಇದನ್ನೂ ಓದಿ:VIDEO| ನಾಲ್ಕು ಲಕ್ಷ ರೂ. ಬೆಲೆಯ ಮಗನ ಶೂ ನೋಡಿ ಕೈ ಮುಗಿದ ತಂದೆ!
ರೈತರ ಸೋಗಿನಲ್ಲಿ‌ ಕರೆ ಮಾಡಿ ನಿಮಗೆ‌ ನೈಸ್ ವಿಚಾರ ಯಾಕೆ,‌ ಈ ವಿಚಾರ ಇಲ್ಲಿಗೆ ಕೈಬಿಡುವಂತೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಲಾಗಿದೆ.  ಈ ಕುರಿತಾಗಿ  ಟಿಬಿ ಜಯಚಂದ್ರ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ದೂರು ನೀಡಿದ್ದಾರೆ.
ಇದನ್ನೂ ಓದಿ:ದೇವರು ಏನು ಕೊಟ್ಟಿದ್ದಾನೋ ಅದನ್ನು ಬಿಟ್ಟು ಬೇರೇನೂ ಇಲ್ಲ! ಸೌಂದರ್ಯದ ವದಂತಿಗೆ ಹನಿ ರೋಸ್​ ಸ್ಪಷ್ಟನೆ
ಕಳೆದ 2 ದಿನಗಳ ಹಿಂದೆ ರಾಮನಗರಕ್ಕೆ ಭೇಟಿ ನೀಡಿದ್ದ ಶಾಸಕ ಟಿ.ಬಿ ಜಯಚಂದ್ರ ರೈತರ ಹಗರಣದ ವಿಚಾರವಾಗಿ ರೈತರ ಜತೆ ಚರ್ಚೆ ಮಾಡಿದ್ದಾರೆ. ಈ ನಡುವೆ ಸದನಕ್ಕೆ ವರದಿ ಕೊಟ್ಟಿರುವ ಹಿರಿಯ ಶಾಸಕ ಟಿ.ಬಿ ಜಯಚಂದ್ರ ಅವರಿಗೆ ಜೀವ ಬೆದರಿಕೆ ಕರೆಗಳು ಹೆಚ್ಚಾಗುತ್ತಿದೆ.
ಇದನ್ನೂ ಓದಿ:ಪತಿಯಿಂದ ವಿಚ್ಛೇದನ ಪಡೆದ ನಿರೂಪಕಿ ಚೈತ್ರಾ ವಾಸುದೇವನ್; ದಯವಿಟ್ಟು ಯಾರೂ ಜಡ್ಜ್​​ ಮಾಡಬೇಡಿ ಎಂದ್ರು…
ಟಿಬಿ‌ ಜಯಚಂದ್ರ ಅವರು ಕಳೆದ ಸರ್ಕಾರದಲ್ಲಿ ನೈಸ್ ಅಕ್ರಮದ‌ ಕುರಿತು ಸದನ ಸಮಿತಿ ಅಧ್ಯಕ್ಷರಾಗಿದ್ದರು. ಅಂದಿನಿಂದ ಇಂದಿನವರೆಗೂ ನೈಸ್ ಅಕ್ರಮದ ವಿಚಾರವಾಗಿ ಧ್ವನಿ ಎತ್ತುತ್ತಿದ್ದಾರೆ.
24 ಕೋಟಿ ರೂ. ಬೆಲೆ ಬಾಳುವ ಕೋಣ; ಗೋಡಂಬಿ, ಬಾದಾಮಿ, ತುಪ್ಪ ತಿನ್ನುವ ಇದರ ವೀರ್ಯದಿಂದ ಬರುತ್ತದೆ ಲಕ್ಷಗಟ್ಟಲೆ ಆದಾಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + two =
Remember me
