ಬೆಂಗಳೂರು:ಎರಡು ತಿಂಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದ ಚಿಕ್ಕಪೇಟೆ ಬಿಜೆಪಿ ಶಾಸಕ ಉದಯ್ ಗರುಡಾಚಾರ್​ಗೆ 42ನೇ ಎಸಿಎಂಎಂ ಕೋರ್ಟ್ ಜಾಮೀನು ನೀಡಿದೆ.
3 ವರ್ಷಕ್ಕಿಂತ ಕಡಿಮೆ ಶಿಕ್ಷೆಯಾಗಿರುವ ಹಿನ್ನೆಲೆ ಜಾಮೀನು ನೀಡಲಾಗಿದ್ದು, 25 ಸಾವಿರ ರೂಪಾಯಿ ಬಾಂಡ್ ಶ್ಯೂರಿಟಿ ಒದಗಿಸಲು ಸೂಚನೆ ನೀಡಿ ನ್ಯಾ.ಜೆ.ಪ್ರೀತ್ ಜಾಮೀನು ಆದೇಶ ಹೊರಡಿಸಿದ್ದಾರೆ.
ಚುನಾವಣಾ ಪ್ರಮಾಣಪತ್ರದಲ್ಲಿ ತಪ್ಪು ಮಾಹಿತಿ ನೀಡಿದ ಪ್ರಕರಣದಲ್ಲಿ ಬಿಜೆಪಿ ಶಾಸಕ ಉದಯ್ ಗರುಡಾಚಾರ್​ಗೆ 10 ಸಾವಿರ ರೂ. ದಂಡ ಹಾಗೂ 2 ತಿಂಗಳು ಜೈಲು ಶಿಕ್ಷೆ ‌ವಿಧಿಸಿ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ತೀರ್ಪು ಪ್ರಕಟಿಸಿತ್ತು.
2 ಕ್ರಿಮಿನಲ್ ಪ್ರಕರಣಗಳ ಬಗ್ಗೆ ಮಾಹಿತಿ ಮುಚ್ಚಿಟ್ಟಿದ್ದಾರೆ ಎಂದು ಆರೋಪಿಸಿ ವಿರುದ್ಧ ಸೋದರ ಸಂಬಂಧಿ ಎಚ್.ಜಿ.ಪ್ರಶಾಂತ್ ಎಂಬುವರು 2019ರ ಅಕ್ಟೋಬರ್​ನಲ್ಲಿ ಜೆ.ಪಿ ನಗರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಜನಪ್ರತಿನಿಧಿಗಳ ಕಾಯ್ದೆ ಸೆ.125 ಎ ಅಡಿ ಆರೋಪ ಸಾಬೀತಾಗಿದ್ದು, ಶಾಸಕರಿಗೆ ಶಿಕ್ಷೆ ವಿಧಿಸಲಾಗಿತ್ತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 10 =
Remember me
