ಬೆಂಗಳೂರು:ಸದನದಲ್ಲಿ ಇಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ತೀವ್ರ ಅಸ್ವಸ್ಥಗೊಂಡು ಕುಸಿದಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸುವಂಥ ಸನ್ನಿವೇಶ ಸೃಷ್ಟಿಯಾಗಿತ್ತು.
ಸಭಾಧ್ಯಕ್ಷರ ಪೀಠಕ್ಕೆ ಅಗೌರವ ತೋರಿದ್ದಕ್ಕೆ ಇಂದು ಬಿಜೆಪಿಯ ಹತ್ತು ಸದಸ್ಯರ ಅಮಾನತು ಮಾಡಲಾಗಿದ್ದು, ಅವರನ್ನು ಮಾರ್ಷಲ್​ಗಳನ್ನು ಸದನದಿಂದ ಬಲವಂತವಾಗಿ ಹೊರಹಾಕಿದರು. ಈ ಸಂದರ್ಭದಲ್ಲಿ ಉಂಟಾದ ತಳ್ಳಾಟ ವೇಳೆ ಯತ್ನಾಳ್ ತೀವ್ರ ಅಸ್ವಸ್ಥಗೊಂಡು ಅಲ್ಲೇ ಕುಸಿದರು.
ಇದನ್ನೂ ಓದಿ:ಶಂಕಿತ ಉಗ್ರರ ಬಂಧನ, ಸೆಂಟ್ರಲ್​ ಜೈಲಲ್ಲಿದ್ದವರ ಜತೆಗಿನ ಸಂಪರ್ಕ ಬಯಲು: ಕೇಂದ್ರ ಕಾರಾಗೃಹದಲ್ಲಿ ಇಂದೇನಾಯ್ತು?
ಅಸ್ವಸ್ಥಗೊಂಡ ಅವರನ್ನು ವಿಧಾನಸೌಧದ ಆರೋಗ್ಯ ಸಿಬ್ಬಂದಿ ಕೂಡಲೇ ಆರೈಕೆ ಮಾಡಿದರು. ನಂತರ ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು.‌ ಆಸ್ಪತ್ರೆಯಲ್ಲಿ ಯತ್ನಾಳ್​ಗೆ ಚಿಕಿತ್ಸೆ ನೀಡಲಾಗಿದ್ದು, ಅವರ ಪತ್ನಿ ಶೈಲಜಾ ಹಾಗೂ ಪುತ್ರ ಹರ್ಷ ಆಸ್ಪತ್ರೆಗೆ ಧಾವಿಸಿದ್ದಾರೆ.
ಅವರನ್ನು ಟೆರರಿಸ್ಟ್ ಅಂತ ಈಗಲೇ ಹೇಳಲು ಸಾಧ್ಯವಿಲ್ಲ: ಗೃಹಸಚಿವ ಪರಮೇಶ್ವರ್
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen + 3 =
Remember me
