ಬೆಂಗಳೂರು:ವಿಧಾನ ಪರಿಷತ್​ನ ನಾಲ್ಕು ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದ್ದು, ಮಧ್ಯಾಹ್ನ ವಾಗುತ್ತಿರುವಂತೆ ಮತದಾನ ಪ್ರಕ್ರಿಯೆ ಚುರುಕಾಗಿದೆ. ಬೆಳಗ್ಗೆ 8 ರಿಂದ 10 ಗಂಟೆಯ ಎರಡು ಗಂಟೆ ಅವಧಿಯಲ್ಲಿ ಸರಾಸರಿ ಶೇಕಡ 8.2 ಮತದಾನವಾದರೆ ನಂತರ ಎರಡು ಗಂಟೆ ಅವಧಿಯಲ್ಲಿ ಶೇಕಡ 29.35 ಮತದಾನವಾಗಿದೆ.
ಬೆಳಗ್ಗೆ 10 ರಿಂದ 12 ರವರೆಗೆ ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ 36.49%, ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ 32%, ಆಗ್ನೇಯ ಪದವೀಧರ ಕ್ಷೇತ್ರ (ಬೆಂಗಳೂರು)ದಲ್ಲಿ- 24%, ಪಶ್ಚಿಮ ಪದವೀಧರ ಕ್ಷೇತ್ರ ( ಬೆಳಗಾವಿ)ದಲ್ಲಿ- 24.89% ಮತಚಲಾವಣೆಯಾಗಿದೆ. ಚಿತ್ರದುರ್ಗ ಸೇರಿ ಕೆಲವು ಕಡೆ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಕೋವಿಡ್ ನಿಯಮ, ಚುನಾವಣಾ ನಿಯಮ ಉಲ್ಲಂಘನೆ ಮಾಡಿದ್ದಾಗಿಯೂ ವರದಿಯಾಗಿದೆ.
ಅಂತರ್ಜಾತೀಯ ಮದುವೆ ಆದ್ರೆ ಎರಡು ತಿಂಗಳೊಳಗೆ ದಂಪತಿಯ ಖಾತೆಗೆ 2.5 ಲಕ್ಷ ರೂಪಾಯಿ ಜಮೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen + 5 =
Remember me
