
ಬೆಂಗಳೂರು:ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣಾ ಪ್ರಚಾರ ಕಾವೇರಿದೆ. ಅಭ್ಯರ್ಥಿಗಳ ಪರವಾಗಿ ಬಿರುಸಿನಿಂದ ಪ್ರಚಾರ ಮಾಡಲಾಗುತ್ತಿದೆ.ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಅವರು ಚಾಮರಾಜಪೇಟೆಯಲ್ಲಿ ಬೆಂಗಳೂರು ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಪರ ಪ್ರಚಾರ ಸಭೆಯಲ್ಲಿ ಪಾಲ್ಗೊಂಡಿದ್ದರು.ಶಾಸಕ ಶಿವಣ್ಣ, ಮುಖಂಡರಾದ ಶಕೀಲ್ ನವಾಜ್, ಶಶಿ ಪುಟ್ಟಣ್ಣ, ಸರ್ವರ್ ಬೇಗ್, ವಿನಾಯಕ್, ಗೌಸಿ, ಹುಸೇನ್ ಷರ್ೀ ಮತ್ತಿತರರು ಉಪಸ್ಥಿತರಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four + 12 =
Remember me
