ಬೆಂಗಳೂರು:ಹೊಸ ಮೊಬೈಲ್ ಬ್ಲಾಸ್ಟ್ ಆಗಿ ಯುವಕನ ತೊಡೆಗೆ ಗಾಯವಾಗಿದೆ. ಈ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ವೈಟ್ ಫೀಲ್ಡ್​ನಲ್ಲಿ ವಾಸವಿದ್ದ 24 ವರ್ಷದ ಪ್ರಸಾದ್ ಗಾಯಾಳು. ಪ್ರಸಾದ್ ಅಕ್ಟೋಬರ್ ತಿಂಗಳಲ್ಲಿ ಒನ್​ ಪ್ಲಸ್​ ಕಂಪನಿಯ ಮೊಬೈಲ್ ಖರೀದಿಸಿದ್ದನು. ಇಂದು ಸ್ಕೂಟರ್​ನಲ್ಲಿ ತೆರಳುತ್ತಿದ್ದ ವೇಳೆ ಜೇಬಿನಲ್ಲಿ ಇಟ್ಟುಕೊಂಡಿದ್ದ. ಆದರೆ ಅದೇನಾಯ್ತೋ ಗೊತ್ತಿಲ್ಲ ಮೊಬೈಲ್​ ಏಕಾಏಕಿ ಬ್ಲಾಸ್ಟ್ ಆಗಿದೆ.
ಇದನ್ನೂ ಓದಿ;ಸ್ಟೂಡೆಂಟ್ ಜತೆ ರೊಮ್ಯಾಂಟಿಕ್ ಫೋಟೋಶೂಟ್..ಇತ್ತ 20ರ ವಿದ್ಯಾರ್ಥಿಯನ್ನೇ ಮದ್ವೆಯಾದ 40ರ ಶಿಕ್ಷಕಿ
ಈ ಘಟನೆ ಮೊಬೈಲ್​ ಶೋ ರೂಂ ಗಮನಕ್ಕೆ ಬರುತ್ತಿದ್ದಂತೆ ‘ಈಗ ಮೆಡಿಕಲ್ ವೆಚ್ಚದ ಜತೆಗೆ ಮೊಬೈಲ್ ಹಣ ಕೊಡುತ್ತೇವೆ ಎನ್ನುತ್ತಿದ್ದಾರೆ.
ಇದನ್ನೂ ಓದಿ;ಶ್ವಾನಗಳು ಕಾರಿನ ಟೈರ್‌ ಮೇಲೆ ಏಕೆ ಮೂತ್ರ ವಿಸರ್ಜಿಸುತ್ತವೆ ಎಂದು ನಿಮಗೆ ತಿಳಿದಿದ್ಯಾ?
ಇತ್ತ ಸರ್ಜರಿಗೆ ಬರೋಬ್ಬರಿ 4 ಲಕ್ಷ ರೂ. ಖರ್ಚು ಆಗುತ್ತದೆ ಎಂದು ವೈದ್ಯರು ಹೇಳುತ್ತಿದ್ದಾರೆ. ಇದರಿಂದ ಪೂರ್ಣ ಪ್ರಮಾಣದ ಬಿಲ್ ಭರಿಸುವಂತೆ ಗಾಯಾಳು ಪಟ್ಟು ಹಿಡಿದಿದ್ದಾರೆ.
ಪ್ರೆಗ್ನೆನ್ಸಿ ವೇಳೆ ಹೈ ಹೀಲ್ಸ್ ಧರಿಸುವುದು ಸುರಕ್ಷಿತವೇ? ತಜ್ಞರ ಪ್ರಕಾರ ಮಾಹಿತಿ ಇದೆ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − 11 =
Remember me
