ನವದೆಹಲಿ:ಇಂದು (ಅ.28) ನಡೆದ ಗೃಹಮಂತ್ರಿಗಳ ಚಿಂತನ ಶಿಬಿರದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ‘ಅಪರಾಧಗಳು ನಡೆಯುವ ರೀತಿ ಈಗ ಬದಲಾಗುತ್ತಿವೆ. ಈ 5ಜಿ ಜಗತ್ತಿನಲ್ಲಿ ನಾವು ಇನ್ನಷ್ಟು ಎಚ್ಚರಿಕೆಯನ್ನು ವಹಿಸಬೇಕು’ ಎಂದರು.
‘ಹೊಸ ಯುಗದ ತಂತ್ರಜ್ಞಾನವನ್ನು ಬಳಸಿಕೊಂಡು ಫೇಶಿಯಲ್ ರೆಕಗ್ನಿಶನ್​, ಆಟೋಮ್ಯಾಟಿಕ್​ ನಂಬರ್ ಪ್ಲೇಟ್​ ರಕಗ್ನಿಶನ್​, ಡ್ರೋನ್​ ಹಾಗೂ ಸಿಸಿಟಿವಿ ತಂತ್ರಜ್ಞಾನ ಬಹಳಷ್ಟು ಅಭಿವೃದ್ಧಿ ಆಗಲಿದೆ’ ಎಂದು ವಿಡಿಯೋ ಕಾನ್ಫರೆನ್ಸ್​ ಮೂಲಕ ಮೋದಿ ಮಾಹಿತಿ ನೀಡಿದರು.
‘ತಂತ್ರಜ್ಞಾನದ ಅಭಿವೃದ್ಧಿಯೊಂದಿಗೆ ಜಾಗೃತಿಯೂ ಅವಶ್ಯಕ. ಭಾರತದ ಕಾನೂನು ವ್ಯವಸ್ಥೆಯನ್ನು ನಾವು ಸ್ಮಾರ್ಟ್​ ಮಾಡಬೇಕು. 5ಜಿ ತಂತ್ರಜ್ಞಾನ ಅಪರಾಧಗಳನ್ನು ತಡೆಯುವುದು ಮಾತ್ರವಲ್ಲ, ಪತ್ತೆದಾರಿಕೆಯಲ್ಲೂ ನೆರವಾಗಲಿದೆ’ ಎಂದು 5ಜಿಯ ಮಹತ್ವವನ್ನು ಪ್ರಧಾನಿ ಮೋದಿ ತಿಳಿಸಿದರು.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − 5 =
Remember me
