ಚಿಕ್ಕಬಳ್ಳಾಪುರ:ಸತ್ಯ ಸಾಯಿ ಗ್ರಾಮಕ್ಕೆ‌ ಬಂದಿರುವ ಪ್ರಧಾನಿ ಮೊದಿ ಇದೀಗ ಮುದ್ದೇನ ಹಳ್ಳಿಯಲ್ಲಿರುವ ವಿಶ್ವೇಶ್ವರಯ್ಯ ಸಮಾಧಿ ಹಾಗೂ ಪುತ್ಥಳಿಗೆ ಮಾಲಾರ್ಪಣೆ ಮಾಡಿ ನಮಿಸಿದ್ದಾರೆ. ಹೆಲಿಪ್ಯಾಡ್ ನಿಂದ ಮುದ್ದೇನಹಳ್ಳಿಗೆ ಆಗಮಿಸಿದ ಮೋದಿಗೆ ಸಿಎಂ ಬೊಮ್ಮಾಯಿ, ಸಂಸದ ಬಚ್ಚೇಗೌಡ, ಸಚಿವ ಸುಧಾಕರ್ ಗೆ ಹೂಗುಚ್ಚ ನೀಡಿ ಸ್ವಾಗತಿಸಿದರು.
ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಹೋಬಳಿಯ ಮುದ್ದೇನಹಳ್ಳಿಗೆ ಪ್ರಧಾನಿ ಮೋದಿ ಭೇಟಿ ನೀಡಿದ ಸಂದರ್ಭದಲ್ಲಿ ವಿಶ್ವೇಶ್ವರಯ್ಯನವರ ಸಮಾಧಿ ಸ್ಥಳ, ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಬಳಿಕ ವಿಶ್ವೇಶ್ವರಯ್ಯನವರ ಮನೆ/ಮ್ಯೂಸಿಯಂಗೆ ಭೇಟಿ ನೀಡಿದರು. ಅದಾದ ಮೇಲೆ ಪ್ರಧಾನಿ ಮೋದಿಯವರು ಮಧುಸೂದನ ಸಾಯಿ ಮೆಡಿಕಲ್ ಕಾಲೇಜು ಲೋಕಾರ್ಪಣೆ ಮಾಡಲಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 1 =
Remember me
