ಬೆಂಗಳೂರು:ನಿಗದಿಗಿಂತ ಮೊದಲೇ ರಾಜಭವನದಿಂದ ಹೊರಟ ಪ್ರಧಾನಿ ಮೋದಿ (ಬೆಳಗ್ಗೆ 8.35ರ ಹೊತ್ತಿಗೆ) ರಸ್ತೆ ಮಾರ್ಗವಾಗಿ ಮೇಖ್ರೀ ರಸ್ತೆಯಲ್ಲಿರುವ HQTC ಹೆಲಿಪ್ಯಾಡ್​ಗೆ ಆಗಮಿಸಿದರು. ಅಲ್ಲಿಂದ ಯಲಹಂಕ ವಾಯುನೆಲೆಗೆ ವಾಯು ಮಾರ್ಗವಾಗಿ Mi17 ಹೆಲಿಕಾಪ್ಟರ್​ನಲ್ಲಿ ಪ್ರಯಾಣಿಸಿದರು. ಈ ಸಂದರ್ಭ ಅವರೊಂದಿಗೆ ರಾಜ್ಯಪಾಲರಾದ ಥಾವರ್​ ಚಂದ್​ ಗೆಹ್ಲೋಟ್​ ಕೂಡ ಸಾಥ್ ನೀಡಿದರು.
ಮೇಖ್ರಿ ರಸ್ತೆಯಲ್ಲಿರುವ ಹೆಲಿಪ್ಯಾಡ್​ನಿಂದ ವಾಯುಮಾರ್ಗವಾಗಿ ಬಂದ ಪ್ರಧಾನಿ ಮೋದಿ, ಕಾರ್ಯಕ್ರಮದ ಸ್ಥಳಕ್ಕೆ ರಸ್ತೆ ಮಾರ್ಗವಾಗಿ ಬಂದರು.
ವೇದಿಕೆಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೆಲಿಕಾಪ್ಟರ್​ಗಳು ತ್ರಿವರ್ಣ ಧ್ವಜ, ಸೇನೆ ಧ್ವಜ ಹಾಗೂ ಏರೋ ಇಂಡಿಯಾ ಧ್ವಜ ಹಾಗೂ ಸೂರ್ಯ ಕಿರಣ್ ತ್ರಿವರ್ಣ ಬಣ್ಣದ ಮೂಲಕ ಸ್ವಾಗತಿಸಿದವು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − eight =
Remember me
