ನೆಲಮಂಗಲ:ಕೊಟ್ಟ ಹಣ ವಾಪಸ್ ನೀಡುವಂತೆ ಕೇಳಿದಕ್ಕೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದು, ಚಿಕಿತ್ಸೆ ಫಲಕಾರಿಯಾಗದೇ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೆಂಗಳೂರು ಉತ್ತರ ತಾಲೂಕು ದೇವಣ್ಣನಪಾಳ್ಯದ ಮಂಜುನಾಥ್ (28 ವರ್ಷ) ಮೃತ ದುರ್ದೈವಿ. ಮೊದಲೇ ಬ್ರೈನ್ ಟ್ಯೂಮರ್​​ನಿಂದ ಬಳಲುತ್ತಿದ್ದ ಯುವಕನ ಮೇಲೆ ಹಲ್ಲೆಯಾಗಿದ್ದು, ಆತ ಸಾವನ್ನಪ್ಪಿದ್ದಾನೆ.
ದೇವಣ್ಣನಪಾಳ್ಯ ಗ್ರಾಮದ ಸಂತೋಷ್ ಎಂಬುವನಿಗೆ ಮೃತ ಯುವಕ ಹಣ ನೀಡಿದ್ದು, ವಾಪಸ್ ಕೊಡುವಂತೆ ಕೇಳಿದ್ದಾನೆ. ಇದಕ್ಕೆ ಕುಪಿತಗೊಂಡ ಆರೋಪಿ ಕಳೆದ 10ನೇ ತಾರೀಖಿನಂದು ಬೈಕ್​​ನಿಂದ ಡಿಕ್ಕಿ ಹೊಡೆದು ಸಂತೋಷ್​ ಕುತ್ತಿಗೆ ಭಾಗಕ್ಕೆ ಮಾರಣಾಂತಿಕವಾಗಿ ಹಲ್ಲೆ ಮಾಡಿ ಪರಾರಿಯಾಗಿದ್ದಾನೆ.
ಸಧ್ಯ ಹಲ್ಲೆ ನೆಡೆಸಿದ ಸಂತೋಷ್ ತಲೆಮರೆಸಿಕೊಂಡಿದ್ದು, ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಈ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:four × 5 =
Remember me
