ಚಿತ್ರದುರ್ಗ:ಮದುವೆಯಾಗದೇ ಒಂಟಿ ಜೀವನ ಸಾಗಿಸಿ, ಸಾವಿಗೀಡಾದ ವ್ಯಕ್ತಿಯ ಮನೆಯಲ್ಲಿ ಲಕ್ಷಾಂತರ ರೂಪಾಯಿ ಹಣ ಪತ್ತೆಯಾಗಿದೆ.
ಈ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಪಟ್ಟಣದಲ್ಲಿ ನಡೆದಿದೆ. ವಾರದ ಹಿಂದಷ್ಟೇ ಗಂಗಾಧರ ಶಾಸ್ತ್ರಿ(70) ಮೃತಪಟ್ಟಿದ್ದರು. ಒಂಟಿಯಾಗಿ ಬದುಕು ಸವೆಸಿದ್ದ ಶಾಸ್ತ್ರಿ, ಶಾಸ್ತ್ರ ಹೇಳುವುದು ಹಾಗೂ ಶುಭ ಕಾರ್ಯದ ಪೂಜೆ ಮಾಡಿಸುತ್ತಾ ಜೀವನ ಸಾಗಿಸುತ್ತಿದ್ದರು. ಇದೀಗ ಅವರ ಮನೆಯಲ್ಲಿ ವಿವಿಧೆಡೆ ಇರಿಸಿದ್ದ 30 ಲಕ್ಷಕ್ಕೂ ಅಧಿಕ ಹಣ ಸಿಕ್ಕಿದೆ.
ಇದನ್ನೂ ಓದಿ:ನೋಟಿನ ಕಂತೆಗಳೊಂದಿಗೆ ಪತ್ನಿ, ಮಕ್ಕಳ ಸೆಲ್ಫಿ! ಫೋಟೋ ವೈರಲ್, ಅಧಿಕಾರಿಗೆ ಎದುರಾಯ್ತು ಸಂಕಷ್ಟ
ಶಾಸ್ತ್ರಿ ಅವರ ಹೆಸರಿನಲ್ಲಿ 16 ಎಕರೆ‌ ಜಮೀನಿದೆ. ಅದರಲ್ಲಿ 4 ಎಕರೆ ತೆಂಗಿನ ತೋಟ ಮತ್ತು ಗದ್ದೆಯನ್ನು ಹೊಂದಿದ್ದರು. ಭಕ್ತರಿಂದ ಬಂದ ಕಾಣಿಕೆ ಹಣವೇ 46 ಸಾವಿರ ರೂಪಾಯಿಗೂ ಹೆಚ್ಚಿದೆ. ಕೃಷಿ ಮತ್ತಿತರೆ ಆದಾಯದಿಂದ ಬಂದ 30 ಲಕ್ಷಕ್ಕೂ ಅಧಿಕ ಹಣ ಪತ್ತೆಯಾಗಿದೆ.
2 ದಿನದ ಹಿಂದೆ ಭಕ್ತರು ಶಾಸ್ತ್ರಿ ಅವರ ಮನೆಯನ್ನು ಪರಿಶೀಲನೆ ಮಾಡಿದಾಗ ಹಣ ಪತ್ತೆಯಾಗಿದೆ. ಜುಲೈ 7ಕ್ಕೆ ಭಕ್ತರ ಸಭೆ ಕರೆದು ಸಮಿತಿ ರಚನೆಗೆ ಸ್ಥಳೀಯರು ನಿರ್ಧಾರ ಮಾಡಿದ್ದಾರೆ. ಜಮೀನಿನಲ್ಲಿ ಗಂಗಾಧರ ಶಾಸ್ತ್ರಿ ಗದ್ದುಗೆ ನಿರ್ಮಿಸಲು ಸ್ಥಳೀಯರು ನಿರ್ಧರಿಸಿದ್ದಾರೆ.(ದಿಗ್ವಿಜಯ ನ್ಯೂಸ್​)\
ಮೊದಲ ಡೇಟಿಂಗ್​ನಲ್ಲಿ ದೈಹಿಕ ಸಂಪರ್ಕ ಬೆಳೆಸಿದ್ದೀರಾ? ತಮನ್ನಾಗಿಂತ ವಿಜಯ್​ ಕೊಟ್ಟ ಉತ್ತರ ವೈರಲ್!​

ಗೃಹಲಕ್ಷ್ಮೀ ಯೋಜನೆ ಹೆಸರಲ್ಲಿ ಹುಟ್ಟಿಕೊಂಡಿವೆ ನಕಲಿ ಆ್ಯಪ್​ಗಳು: ಯಾಮಾರಿದ್ರೆ ಬ್ಯಾಂಕ್​ ಖಾತೆಗೆ ಕನ್ನ

ಆಧಾರ್-ಪ್ಯಾನ್ ಲಿಂಕ್ ಮಾಡಿಸಲು ಇಂದು ಕೊನೇ ದಿನ! ಮತ್ತೆ ಅವಧಿ ವಿಸ್ತರಣೆ ಬಹುತೇಕ ಡೌಟ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 1 =
Remember me
