ಬೆಂಗಳೂರು:ಮುಂಗಾರು ಮಳೆ ಗುರುವಾರ ರಾಜ್ಯದ ಹಲವೆಡೆ ಚುರುಕಾಗಲಿದೆ. ಉಡುಪಿ, ದ.ಕನ್ನಡ, ಉ.ಕನ್ನಡದಲ್ಲಿ ಜೂ.12ರಿಂದ 15ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ಯಾದಗಿರಿ, ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗದಲ್ಲಿ ಜೂ. 13ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದ.ಕನ್ನಡ, ಉಡುಪಿಯಲ್ಲಿ ಬುಧವಾರ ಉತ್ತಮ ಮಳೆಯಾಗಿದ್ದು, ಪುತ್ತೂರು ತಾಲೂಕಿನ ನೆಟ್ಟಣಿಗೆ ಮುಡ್ನೂರು ಗ್ರಾಮದ ಸಾಂತ್ಯ ಎಂಬಲ್ಲಿ ಕೆಎಸ್ಸಾರ್ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ 25 ಅಡಿ ಕೆಳಭಾಗಕ್ಕೆ ಉರುಳಿದೆ. ಕೊಡಗು, ಮೈಸೂರು, ಚಾಮರಾಜನಗರ, ಹಾಸನ, ಮಂಡ್ಯದಲ್ಲೂ ಸಾಧಾರಣ ಮಳೆಯಾಗಿದೆ.
ನೀರವ್​ ಮೋದಿ ದುಬೈಗೆ ಸಾಗಿಸಿದ್ದ 1350 ಕೋಟಿ ರೂ.ಮೌಲ್ಯದ ವಜ್ರ, ಮುತ್ತುಗಳನ್ನು ವಾಪಸ್​ ತಂದ ಇ.ಡಿ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 1 =
Remember me
