ಬೆಂಗಳೂರು:ಸಿದ್ದರಾಮಯ್ಯ ನೇತೃತ್ವದ ನೂತನ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ ಮೊದಲಿಗೆ ಮಹಿಳೆಯರಿಗೆ ಸಿಹಿಸುದ್ದಿಯನ್ನು ನೀಡಿದೆ. ಅಂದರೆ ತನ್ನ ಐದು ಗ್ಯಾರಂಟಿಗಳಲ್ಲಿ ಒಂದಾದ, ಮಹಿಳೆಯರಿಗೆ ಮಾಸಿಕ 2 ಸಾವಿರ ರೂ. ನೀಡುವ ಗ್ಯಾರಂಟಿಗೆ ಆದೇಶ ಮಾಡಿಬಿಡುವ ಮೂಲಕ ಬದ್ಧತೆಯನ್ನು ತೋರಿದೆ.
ಇದನ್ನೂ ಓದಿ:ಗುಡುಗು ಸಹಿತ ಭಾರಿ ಮಳೆ: ಬಿಎಂಟಿಸಿ ಬಸ್​ ಮೇಲೇ ಬಿದ್ದ ಮರ, ಟ್ರಾಫಿಕ್​ ಜಾಮ್​ನಲ್ಲಿ ಸಿಲುಕಿದ ಆ್ಯಂಬುಲೆನ್ಸ್
ಕರ್ನಾಟಕ ರಾಜ್ಯದ ಕುಟುಂಬದಲ್ಲಿನ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2 ಸಾವಿರ ರೂ. ನೀಡುವ “ಗೃಹಲಕ್ಷ್ಮಿ ಯೋಜನೆ”ಯನ್ನು ಅನುಷ್ಠಾನಗೊಳಿಸುವ ಸಂಬಂಧ ಸರ್ಕಾರ ಇಂದು ನಡೆದ ಸಚಿವ ಸಂಪುಟದ ತೀರ್ಮಾನದಂತೆ ಆದೇಶವನ್ನು ಹೊರಡಿಸಿದೆ.
ಇದನ್ನೂ ಓದಿ:ಅಮ್ಮ 20 ಸಾವಿರ ರೂ. ಕೊಡಲಿಲ್ಲ ಅಂತ ಪ್ರಾಣ ಕಳ್ಕೊಂಡ ಬಿಕಾಂ ಪದವೀಧರ!
ಕರ್ನಾಟಕ ರಾಜ್ಯದ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ರೂ. 2000 ನೀಡುವ “ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತರಲು ತಾತ್ವಿಕ ಅನುಮೋದನೆ ನೀಡಲಾಗಿದೆ. ಈ ಯೋಜನೆಯ ವಿವರವಾದ ರೂಪುರೇಷೆ ಹಾಗೂ ಮಾರ್ಗಸೂಚಿಗಳನ್ನು ಪ್ರತ್ಯೇಕವಾಗಿ ಹೊರಡಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven + 12 =
Remember me
