ಬೆಂಗಳೂರು:ರಾಜ್ಯದಲ್ಲಿ ಮಾಸಿಕ 60 ಲಕ್ಷ ಜನರಿಗೆ ಕರೊನಾ ನಿರೋಧಕ ಲಸಿಕೆ ವಿತರಿಸಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಕರೊನಾ ಕಾರ್ಯಪಡೆ ಅಧ್ಯಕ್ಷರಾಗಿರುವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಹೇಳಿದ್ದಾರೆ.
ನಗರದ ಶೇಷಾದ್ರಿಪುರದಲ್ಲಿ ಕಾರ್ಯಕ್ರಮವೊಂದರಲ್ಲಿ ಬುಧವಾರ ಭಾಗವಹಿಸಿದ ನಂತರ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಪ್ರತಿ ತಿಂಗಳು 60 ಲಕ್ಷ ಡೋಸ್ ಲಸಿಕೆ ಹಂಚಿಕೆ ಮಾಡುತ್ತಿದ್ದು, ಜೂನ್​​ ತಿಂಗಳಲ್ಲಿ ಅಷ್ಟನ್ನೂ ಜನರಿಗೆ ನೀಡಲಾಗಿದೆ. ಜುಲೈನಲ್ಲೂ ಇಷ್ಟೇ ಪ್ರಮಾಣದಲ್ಲಿ ವಿತರಿಸಲಾಗುವುದು ಎಂದರು.
ಇದನ್ನೂ ಓದಿ:ರಾಜ್ಯಕ್ಕೂ ಜನಸಂಖ್ಯಾ ನೀತಿ : ಸಾರ್ವಜನಿಕ ಚರ್ಚೆಗೆ ಸಿ.ಟಿ.ರವಿ ಇಂಗಿತ
ಲಸಿಕೆ ಬಳಕೆ ಕ್ಷಮತೆ ಕಾಯ್ದುಕೊಳ್ಳುವ ಜೊತೆಗೆ‌ ಹಂಚಿಕೆ ಪ್ರಮಾಣವನ್ನು ಹೆಚ್ಚಿಸಲು ಕೇಂದ್ರ ಸರ್ಕಾರಕ್ಕೆ ಕೋರಲಾಗಿದೆ. ಕರೊನಾ ಮೂರನೇ ಅಲೆ‌ ಬಗ್ಗೆ ಜನರಿಗೆ ಆತಂಕ ಬೇಡ. ಸರ್ಕಾರ ಅಗತ್ಯ ಸಿದ್ಧತೆ ಮಾಡಿಕೊಂಡಿದೆ ಎಂದು ಅಶ್ವತ್ಥ ನಾರಾಯಣ ಭರವಸೆ ನೀಡಿದರು.
98 ಕೋಟಿ ರೂ. ಆಸ್ತಿಯನ್ನು ವಕ್ಫ್​ ಬೋರ್ಡ್​ಗೆ ಕೊಟ್ಟರೇ, ನಟ ದಿಲೀಪ್​ ಕುಮಾರ್? ವೈರಲ್ ಪೋಸ್ಟ್​ನ ಅಸಲಿಯತ್ತೇನು?

ಅತ್ಯಾಧುನಿಕ ಮತ್ತು ನೈಪುಣ್ಯಪೂರ್ಣ ‘ಸ್ಕೋಡಾ ಕುಷಾಕ್’ ಮಾರುಕಟ್ಟೆಗೆ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:2 × five =
Remember me
