ಬೆಂಗಳೂರು:ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಬಾಕಿ ಇರುವ ದಂಡ ಪಾವತಿಗೆ ಶೇ. 50 ವಿನಾಯಿತಿ ಒದಗಿಸಿರುವುದಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದ್ದು, ಕೊನೆಯ ದಿನವಾಗಿರುವ ಈ ದಿನ ಕೊನೆಗೊಳ್ಳುವ ಮೊದಲೇ ಒಟ್ಟು ನೂರು ಕೋಟಿ ರೂಪಾಯಿಗೂ ಅಧಿಕ ದಂಡ ಸಂಗ್ರಹವಾಗಿದೆ.
ಶೇ. 50 ವಿನಾಯಿತಿಯಲ್ಲಿ ಫೆ. 3ರಿಂದ ಅವಕಾಶ ಕಲ್ಪಿಸಲಾಗಿದ್ದು, ಫೆ. 11 ಕೊನೆಯ ದಿನವೆಂದೂ ಘೋಷಿಲಾಗಿತ್ತು. ಮೊದಲ ದಿನವೇ 7 ಕೋಟಿಗೂ ಅಧಿಕ ದಂಡ ಸಂಗ್ರಹವಾಗಿದ್ದು, ಕೊನೆಯ ದಿನವಾದ ಇವತ್ತೊಂದೇ ದಿನ ಅದೂ ಮಧ್ಯಾಹ್ನ 3.15 ನಿಮಿಷದವರೆಗೆ 12 ಕೋಟಿ ರೂಪಾಯಿಗೂ ಅಧಿಕ ದಂಡ ಸಂಗ್ರಹವಾಗಿದೆ.
ವಿಶೇಷವೆಂದರೆ 9 ದಿನಗಳ ಅವಧಿ ಪೂರ್ಣವಾಗುವ ಮೊದಲೇ ಅಂದರೆ 9ನೇ ದಿನವಾದ ಇಂದು ಮಧ್ಯಾಹ್ನ 3.15ರ ವರೆಗೆ ಒಟ್ಟು 35,60,239 ಪ್ರಕರಣಗಳು ಇತ್ಯರ್ಥವಾಗಿದ್ದು, ಒಟ್ಟು 102,02,28,098 ರೂ. ದಂಡ ಸಂಗ್ರಹವಾಗಿದೆ.

110ನೇ ವರ್ಷದಲ್ಲಿ ಹೊಸ ಕೇಶ, ಹೊಸ ಹಲ್ಲು: ‘ಮರುಹುಟ್ಟನ್ನು’ ಸಂಭ್ರಮಿಸಿದ ಮಹಿಳೆ

ತನ್ನ ನೆಚ್ಚಿನ ನಾಯಕ ಸಿಎಂ ಆಗಲೆಂದು 25 ವರ್ಷದಿಂದ ಗಡ್ಡ ಬಿಟ್ಟ ಅಭಿಮಾನಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × five =
Remember me
