ಬೀದರ್:ಮಳೆ ಅವಾಂತರದಿಂದ ಕಲುಷಿತ ನೀರು ಸೇವಿಸಿ 25 ಕ್ಕೂ ಹೆಚ್ಚು ಜನ‌ ಅಸ್ವಸ್ಥಗೊಂಡಿದ್ದು, ಮೂವರ ಆರೋಗ್ಯ ಸ್ಥಿತಿ ಗಂಭೀರವಾದ ಘಟನೆ ನಡೆದಿದೆ.
ಇದನ್ನೂ ಓದಿ:24 ಕೋಟಿ ರೂ. ಬೆಲೆ ಬಾಳುವ ಕೋಣ; ಗೋಡಂಬಿ, ಬಾದಾಮಿ, ತುಪ್ಪ ತಿನ್ನುವ ಇದರ ವೀರ್ಯದಿಂದ ಬರುತ್ತದೆ ಲಕ್ಷಗಟ್ಟಲೆ ಆದಾಯ
ಬೀದರನ ಬರಿದಾಬಾದ್, ಬಕಚೌಡಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿದ 25 ಕ್ಕೂ ಹೆಚ್ಚು ಜನ ಅಸ್ವಸ್ಥ ಗೊಂಡು ಬೀದರ್​​ನ ಆಸ್ಪತ್ರೆಯಲ್ಲಿ 15 ಹಾಗೂ ಖಾಸಗಿ ಆಸ್ಪತ್ರೆಯಲ್ಲಿ 10 ಜ‌ನ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೂವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ.
ಇದನ್ನೂ ಓದಿ:ತಮ್ಮನ ಸಾವಿನಿಂದ ಮನನೊಂದ ಯುವತಿ ನೀರಿನ ಟ್ಯಾಂಕ್​ಗೆ ಹಾರಿ ಪ್ರಾಣ ಬಿಟ್ಟಳು
ಮಳೆ ಅವಾಂತರ ಮಧ್ಯ ಜೆಜೆಎಂ ಕಾಮಗಾರಿ ಅವಾಂತರದಿಂದ ಪೈಪ್ ಲೈನ್ ಡ್ಯಾಮೇಜ್ ಆಗಿದೆ. ಬರಿದಾಬಾದ್ ಒಂದೇ ಗ್ರಾಮದಲ್ಲಿ 50 ಕ್ಕೂ ಹೆಚ್ಚು ಜನ‌ ಅಸ್ವಸ್ಥಗೊಂಡಿದ್ದಾರೆ. 25 ಜನ ಆಸ್ಪತ್ರೆಗೆ ದಾಖಲಾಗಿದ್ದು, ಉಳಿದವರು ಅಲ್ಲೇ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದನ್ನೂ ಓದಿ:ಅಂದು 3 ಕಾಲಿನ ಕರು ಜನನ, ಇಂದು ಗುಡೇಕೋಟೆಯಲ್ಲಿ ಎರಡು ಕಾಲಿನ ಕರುವಿಗೆ ಜನ್ಮ ಕೊಟ್ಟ ಹಸು
ಬೀದರ್ ಬ್ರಿಮ್ಸ್ ಆಸ್ಪತ್ರೆಗೆ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಹಾಗೂ ಸಚಿವ ಈಶ್ವರ ಖಂಡ್ರೆ, ರಹೀಮ್ ಭೇಟಿ ಆರೋಗ್ಯ ವಿಚಾರಣೆ ನಡೆಸಿದ್ದಾರೆ. ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡವರು ಆರೋಗ್ಯದ ಖರ್ಚನ್ನು ಸರ್ಕಾರವೇ ಭರಿಸಬೇಕೆಂದು ಶಾಸಕ ಡಾ. ಶೈಲೇಂದ್ರ ಸರ್ಕಾರಕ್ಕೆ ಒತ್ತಾಯ ಮಾಡುವುದಾಗಿ ಹೇಳಿದ್ದಾರೆ.
ಭೀಕರ ಅಪಘಾತ; ವಾಹನ ಗುದ್ದಿದ ರಭಸಕ್ಕೆ ರಸ್ತೆಗೆ ಹಾರಿ ಬಿತ್ತು ಸ್ಕೂಟಿ ಸವಾರನ ಕಣ್ಣು ಗುಡ್ಡೆ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 1 =
Remember me
