ಕಲಬುರಗಿ:ಬಿಡುಗಡೆಯಾದ ದಿನದಿಂದಲೂ ಭಾರಿ ಸದ್ದು ಮಾಡುತ್ತ ಉತ್ತಮ ಪ್ರತಿಕ್ರಿಯೆ ಪಡೆದಿರುವ ದಿ ಕಾಶ್ಮೀರ್ ಫೈಲ್ಸ್ ಚಿತ್ರವನ್ನು ವಿವಿಧ ಕ್ಷೇತ್ರಗಳ ಗಣ್ಯರು ವೀಕ್ಷಿಸಿದ್ದಲ್ಲದೆ, ರಾಜ್ಯ ಸರ್ಕಾರ ಶಾಸಕರನೇಕರು ಕೂಡ ಇಂದು ಅದನ್ನು ನೋಡಲಿದ್ದಾರೆ. ಈ ಮಧ್ಯೆ 30ಕ್ಕೂ ಹೆಚ್ಚು ಮಠಾಧೀಶರು ಕೂಡ ದಿ ಕಾಶ್ಮೀರ್ ಫೈಲ್ಸ್ ಚಿತ್ರ ವೀಕ್ಷಿಸಲು ಮುಂದಾಗಿದ್ದಾರೆ.
ಕಲಬುರಗಿಯಲ್ಲಿ ಸೇಡಂ ಶಾಸಕ, ಬಿಜೆಪಿಯ ರಾಜಕುಮಾರ ಪಾಟೀಲ್​ ಮಠಾಧೀಶರಿಗೆಂದೇ ‘ದಿ ಕಾಶ್ಮೀರ ಫೈಲ್ಸ್’ ಚಿತ್ರದ ಉಚಿತ ವೀಕ್ಷಣೆಗೆ ವ್ಯವಸ್ಥೆ ಮಾಡಿದ್ದಾರೆ. ಸುಮಾರು 30 ಮಠಾಧೀಶರು ಹಾಗೂ ಬಿಜೆಪಿ ಕಾರ್ಯಕರ್ತರು ಈ ಚಿತ್ರವನ್ನು ವೀಕ್ಷಿಸಲಿದ್ದಾರೆ.
ಕಲಬುರಗಿಯ ಮಿರಜ ಚಿತ್ರಮಂದಿರದ ಬಳಿ ವೀಕ್ಷಣೆಗೆಂದು ಆಂದೋಲಾ ಸಿದ್ದಲಿಂಗ ಸ್ವಾಮೀಜಿ ಈಗಾಗಲೇ ಆಗಮಿಸಿದ್ದು, ಪ್ರತಿಯೊಬ್ಬ ಹಿಂದು ಕೂಡ ಈ ಚಿತ್ರವನ್ನು ನೋಡಬೇಕು ಎಂದು ಅಭಿಪ್ರಾಯ ಪಟ್ಟಿದ್ದಾರೆ. ನರೇಂದ್ರ ಮೋದಿ ಅವರ ನೇತೃತ್ವದ ಆಡಳಿತ ಕೇಂದ್ರ ಸರ್ಕಾರದಲ್ಲಿ ಬರದೇ ಇದ್ದಿದ್ದರೆ ಈ ಸತ್ಯ ಘಟನೆ ಸಿನಿಮಾ ಆಗಿರುತ್ತಿರಲಿಲ್ಲ ಎಂದು ಅಭಿಪ್ರಾಯ ಪಟ್ಟಿದ್ದಾರೆ.
ಬ್ಯಾಂಕ್ ಕ್ಲರ್ಕ್​ನಿಂದಲೇ ಕೋಟಿಗಟ್ಟಲೆ ಹಣ, ಕೆ.ಜಿ.ಗಟ್ಟಲೆ ಚಿನ್ನ ಕಳವು; ಒಟ್ಟು ಮೂವರ ಬಂಧನ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight + 6 =
Remember me
