ರಾಮನಗರ:ಬಿಸಿಲಿನ ಬೇಗೆಯ ಹಿನ್ನೆಲೆಯಲ್ಲಿ ಜನರು ತಂಪಾದ ಜ್ಯೂಸ್​, ಐಸ್​ ಕ್ರೀಂಗಳ ಮೊರೆ ಹೋಗುತ್ತಿದ್ದಾರೆ. ಹೀಗೆ ಕೂಲ್​  ಆಗಲು ಹೋಗಿ  ಚನ್ನಪಟ್ಟಣ  ಟಿಪ್ಪುನಗರದ ಮಿಲನ್ ಶಾದಿಮಹಲ್‌ನಲ್ಲಿ  ಅವಧಿ ಮುಗಿದ ಐಸ್ ಕ್ರೀಂ ಸೇವಿಸಿ 40ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದಾರೆ.
ಮಿಲನ್ ಶಾದಿಮಹಲ್‌ನಲ್ಲಿ ಭಾನುವಾರ ನಡೆದ ಮದುವೆ ಸಮಾರಂಭವೊಂದರಲ್ಲಿ 80ಕ್ಕೂ ಹೆಚ್ಚು ಮಂದಿ ಐಸ್ ಕ್ರೀಂ ಸೇವಿಸಿದ್ದರು. ಈ ಪೈಕಿ 40ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದಾರೆ. ಸ್ಥಳಕ್ಕೆ ಚನ್ನಪಟ್ಟಣ ಟೌನ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಹಿಳೆಯರು ಮತ್ತು ಮಕ್ಕಳೂ ಸೇರಿದ್ದಾರೆ. ಸಂತ್ರರನ್ನು ಚಿಕಿತ್ಸೆಗಾಗಿ ಚನ್ನಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯಕ್ಕೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − 3 =
Remember me
