ಬೆಳಗಾವಿ:ಕೌಟುಂಬಿಕ ಕಲಹ‌ದಿಂದ ಬೇಸತ್ತ ಗೃಹಿಣಿಯೊಬ್ಬರು ತನ್ನ ಇಬ್ಬರು ಮಕ್ಕಳೊಂದಿಗೆ ಜಲಾಶಯಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇಂತಹ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ವಟ್ನಾಳ ಗ್ರಾಮ ಹೊರವಲಯದ ನವಿಲುತೀರ್ಥ ಜಲಾಶಯದ ಹಿನ್ನೀರಿನಲ್ಲಿ ನಡೆದಿದೆ.
ರಾಮದುರ್ಗ ತಾಲೂಕಿನ ಕಂಚನೂರ ಗ್ರಾಮದ ಶಶಿಕಲಾ ಪರಸಪ್ಪ ಗೋಡಿ(32), ಮಕ್ಕಳಾದ ಸುದೀಪ್ (4) ಮತ್ತು ರಾಧಿಕಾ(3) ಮೃತ ದುರ್ದೈವಿಗಳು. ಜಲಾಶಯದ ಹಿನ್ನೀರಿನಲ್ಲಿ ಮಕ್ಕಳನ್ನು ನೀರಲ್ಲಿ ಮುಳುಗಿಸಿ ಕೊಂದ ಬಳಿಕ ತಾಯಿಯೂ ನೀರಲ್ಲಿ ಮುಳುಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸವದತ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರೇವಣ್ಣ ನಮ್ಮ ಪಕ್ಷದ ಜ್ಯೋತಿಷಿ… ಎನ್ನುತ್ತಲೇ ಇಂದು ನಡೆಯಬೇಕಿದ್ದ ಬಹುನಿರೀಕ್ಷಿತ ಕಾರ್ಯವನ್ನು ಮುಂದೂಡಿದ ಎಚ್​ಡಿಕೆ!

ತಮಿಳು ಮಕ್ಕಳ ಕನ್ನಡ ಪ್ರೀತಿ! ಸ್ವಗ್ರಾಮದಲ್ಲಿ ತಮಿಳು ಶಾಲೆ ಇದ್ದರೂ ಸರ್ಕಾರಿ ಕನ್ನಡ ಪ್ರಾಥಮಿಕ ಶಾಲೆಯಲ್ಲೇ ಓದುತ್ತಿದ್ದಾರೆ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + fourteen =
Remember me
