ಶಿವಮೊಗ್ಗ:ಇಬ್ಬರು ಮಕ್ಕಳೊಂದಿಗೆ ತಾಯಿ ಜಲಸಮಾಧಿಯಾಗಿರುವ ದುರ್ಘಟನೆ ಸೊರಬ ತಾಲೂಕಿನ ಆನವಟ್ಟಿ ಸಮೀಪದ ಹಿರೇಚೌಟಿ ಗ್ರಾಮದ ಕೆರೆಯಲ್ಲಿ ಶುಕ್ರವಾರ ಸಂಭವಿಸಿದೆ.
ವಿದ್ಯಾ (32) ಮತ್ತು ಇವರ ಮಕ್ಕಳಾದ ಕನ್ನಿಕಾ(6), ನಯನಾ (3) ಮೃತ ದುರ್ದೈವಿಗಳು.
ತಾಯಿ ಹಾಗೂ ಮಕ್ಕಳು ಕೆರೆಯಲ್ಲಿ ಬಟ್ಟೆ ತೊಳೆಯಲು ಹೋದಾಗ ಈ ಅವಘಡ ಸಂಭವಿಸಿದೆ ಎನ್ನಲಾಗುತ್ತಿದೆ. ಆದರೆ ವಿದ್ಯಾಳ ತವರು ಮನೆಯವರು ಇದು ಆಕಸ್ಮಿಕ ಸಾವಲ್ಲ, ಕೊಲೆ ಎಂದು ಶಂಕಿಸಿದ್ದಾರೆ.
ಅಗ್ನಿಶಾಮಕ ಸಿಬ್ಬಂದಿ ಸತತ ಮೂರು ಗಂಟೆ ಕಾರ್ಯಾಚರಣೆ ನಡೆಸಿ ಮೃತ ದೇಹಗಳನ್ನು ಕೆರೆಯಿಂದ ಹೊರತೆಗೆದಿದ್ದಾರೆ. ಈ ಸಂಬಂಧ ಆನವಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪುಟ್ಟ ಕಂದಮ್ಮಗಳ ಮತ್ತು ತಾಯಿ ಶವವನ್ನು ಹೊರ ತೆಗೆಯುತ್ತಿದ್ದಂತೆ ಕುಟುಂಬಸ್ಥರು ಮತ್ತು ಗ್ರಾಮಸ್ಥರ ಆಕ್ರಂದನ ಮುಗಿಲುಮುಟ್ಟಿತ್ತು.
ರಾತ್ರೋರಾತ್ರಿ ಮನೆಯಲ್ಲೇ ಪತ್ನಿಯನ್ನು ಕೊಚ್ಚಿ ಹಾಕಿದ ಭೂಪ! ಮಗನ ಕೃತ್ಯಕ್ಕೆ ಬೆಚ್ಚಿದ ತಾಯಿಯೂ ಬದುಕಲಿಲ್ಲ

ಗಂಡನನ್ನು ತೊರೆದು ಬಂದವಳ ಬದುಕಲ್ಲಿ ದುರಂತ! ಇಷ್ಟಪಟ್ಟು ಮದುವೆಯಾದವನ ಜತೆ ಹೆಣವಾದಳು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − 13 =
Remember me
