ವಿಜಯಪುರ:ಬಾವಿಯೊಂದರಲ್ಲಿ ತಾಯಿ ಹಾಗೂ ಗಂಡು ಮಕ್ಕಳಿಬ್ಬರ ಶವ ಪತ್ತೆಯಾಗಿದೆ. ವಿಜಯಪುರ ಜಿಲ್ಲೆಯ ಝಳಕಿಯಲ್ಲಿ ಇಂದು ಸಂಜೆ ಈ ದುರಂತ ಸಂಭವಿಸಿದೆ.
ಶ್ರೀದೇವಿ ಸಂತೋಷ ಬಿರಾದಾರ (31), ಆಕೆಯ ಪುತ್ರರಾದ ಶ್ರೀಶೈಲ(7) ಹಾಗೂ ಮಹೇಶ ( 5) ಮೃತರಾದವರು. ಈ ಮೂವರು ಉರುವರಲು ತರಲೆಂದು ಝಳಕಿ ಸಮೀಪದ ಶಿರನಾಳದಲ್ಲಿನ ತೋಟಕ್ಕೆ ಹೋಗಿದ್ದರು.
ಇದನ್ನೂ ಓದಿ:ವೇಶ್ಯಾವಾಟಿಕೆಯ ಮಹಿಳೆಗೆ ಊರು ಬಿಟ್ಟು ಹೋಗುವಂತೆ ಗದರಿದ ಎಸ್​ಪಿ..
ಆದರೆ ಸಂಜೆಯ ಸುಮಾರಿಗೆ ಅಲ್ಲಿನ ಬಾವಿಯಲ್ಲಿ ಈ ಮೂವರ ಶವ ಪತ್ತೆಯಾಗಿದೆ. ಇದು ಆಕಸ್ಮಿಕವಾಗಿ ಬಿದ್ದು ಮೃತಪಟ್ಟಿರುವುದೋ ಅಥವಾ ಆತ್ಮಹತ್ಯೆಯೋ ಎಂಬುದು ಇನ್ನೂ ಖಚಿತವಾಗಿಲ್ಲ. ಝಳಕಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಅಸ್ತಿತ್ವಕ್ಕಾಗಿ ಹೋರಾಡುವ ಪಕ್ಷಗಳನ್ನು ನೋಡಿ ನಗಬೇಡಿ: ಮೋದಿ ಹೀಗಂದಿದ್ದೇಕೆ?
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight − six =
Remember me
