ಬಾಗಲಕೋಟೆ:ತಾಯಿ ಮತ್ತು ಮಗ ಒಂದೇ ದಿನ ಪ್ರಾಣ ಬಿಡುವ ಮೂಲಕ ಸಾವಿನಲ್ಲೂ ಒಂದಾಗಿದ್ದಾರೆ. ಈ ಹೃದಯ ಕಲಕುವ ಘಟನೆ ಬಾಗಲಕೋಟೆ ಜಿಲ್ಲೆಯ ಕಲಾದಗಿ ಗ್ರಾಮದಲ್ಲಿ ನಡೆದಿದೆ.
ಕಲಾದಗಿ‌ ಗ್ರಾಮದ ಸ್ಥಳೀಯ ಮುಖಂಡ ದಶರಥ ದುರ್ವೆ(60) ಅನಾರೋಗ್ಯದಿಂದ ಶುಕ್ರವಾರ ಮಧ್ಯಾಹ್ನ ಸ್ವಗೃಹದಲ್ಲಿ ಸಾವನ್ನಪ್ಪಿದ್ದಾರೆ. ಇತ್ತ ಮಗನ ಸಾವಿನ ಸುದ್ದಿ ತಿಳಿದು ದುಃಖಕ್ಕೀಡಾಗಿದ್ದ ಅವರ ತಾಯಿ ಶಾವಕ್ಕ ದುರ್ವೆ(90) ಶುಕ್ರವಾರ ಸಂಜೆ 6.30ರ ಸುಮಾರಿಗೆ ಹೃದಯಾಘಾತದಿಂದ ಪ್ರಾಣ ಬಿಟ್ಟಿದ್ದಾರೆ.
ಇದನ್ನೂ ಓದಿ:ಪ್ರಧಾನ್ ಮಂತ್ರಿ ಆವಾಸ್ ಯೋಜನೆಯಲ್ಲಿ ರಾಹುಲ್ ಗಾಂಧಿಗೆ ಮನೆ ನೀಡಿ; ಅರ್ಜಿ ಸಲ್ಲಿಸಿದ ಬಿಜೆಪಿ ಕಾರ್ಯಕರ್ತರು!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × one =
Remember me
