ವಿಜಯನಗರ:ಪತಿ ಮೂರು ದಿನಗಳಿಂದ ಮನೆಯಲ್ಲಿರದ ಸಂದರ್ಭದಲ್ಲಿ ಆಗಬಾರದ್ದು ಆಗಿಹೋಗಿದೆ. ಪರಿಣಾಮವಾಗಿ ಮನೆಯಲ್ಲಿದ್ದ ಮೂವರೂ ಇನ್ನಿಲ್ಲ ಎಂಬಂತಾಗಿದೆ. ವಿಜಯನಗರ ಜಿಲ್ಲೆಯಲ್ಲಿ ಇಂಥದ್ದೊಂದು ಪ್ರಕರಣ ನಡೆದಿದೆ.
ಹರಪನಹಳ್ಳಿ ತಾಲೂಕಿನ ನೀಲಗುಂದ ಗ್ರಾಮದ ವೀರೇಶ್ ಎಂಬವರ ಮನೆಯಲ್ಲಿ ಈ ಘಟನೆ ನಡೆದಿದೆ. ಇವರ ಪತ್ನಿ ಭವ್ಯಾ, ಪುತ್ರಿಯರಾದ ಕಾವ್ಯ ಮತ್ತು ಅಮೂಲ್ಯ ಮೂವರೂ ಪ್ರಾಣ ಕಳೆದುಕೊಂಡಿದ್ದಾರೆ. ವೀರೇಶ್ ಮೂರು ದಿನಗಳಿಂದ ಮನೆಯಲ್ಲಿ ಇರಲಿಲ್ಲ, ಈ ಸಂದರ್ಭದಲ್ಲಿ ಈ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ತಾಯಿ ತನ್ನ ಇಬ್ಬರು ಹೆಣ್ಣು ಮಕ್ಕಳೊಂದಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕೌಟುಂಬಿಕ ಕಲಹದ ಕಾರಣಕ್ಕೆ ಈ ಆತ್ಮಹತ್ಯೆ ಮಾಡಿಕೊಳ್ಳಲಾಗಿದೆ ಎನ್ನಲಾಗಿದೆ. ಹಲವಾಗಲು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಪೊಲೀಸ್ ತನಿಖೆ ಬಳಿಕವಷ್ಟೇ ಹೆಚ್ಚಿನ ಮಾಹಿತಿ ಬಹಿರಂಗವಾಗಬೇಕಿದೆ.
ಇಬ್ಬರು ವಯಸ್ಕ ಪುತ್ರಿಯರ ಜತೆ ನದಿಗೆ ಹಾರಿದ ತಾಯಿ; ಮೂವರ ಶವವೂ ಪತ್ತೆ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 + 20 =
Remember me
