ಕೋಲಾರ:ಕೆರೆಗೆ ಹಾರಿ ತಾಯಿ-ಮಗಳು ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ತಾಲೂಕಿನ ನರಸಾಪುರದಲ್ಲಿ ಸಂಭವಿಸಿದೆ.
ತಾಯಿ ನಂದಿತಾ(42) ಮತ್ತು ಮಗಳು ಪ್ರಗತಿ(21) ಮೃತ ದುರ್ದೈವಿಗಳು. ಇವರಿಬ್ಬರೂ ಬೆಂಗಳೂರಿನ ಹೊರಮಾವು ಮೂಲದ ನಿವಾಸಿಗಳು. ಬೆಂಗಳೂರಿಂದ ನರಾಸಪುರಕ್ಕೆ ಬಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೂರು ತಿಂಗಳ ಹಿಂದೆ ನಂದಿತಾ ಅವರ ಗಂಡ ಮೃತಪಟ್ಟಿದ್ದರು. ಗಂಡನ ಮನೆಯವರ ಕಿರಕುಳ ಹಾಗೂ ಸಾಲಗಾರರ ಕಾಟಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸಂಬಂಧಿಕರು ಆರೋಪಿಸಿದ್ದಾರೆ. ತನಿಖೆ ಬಳಿಕ ಸಾವಿನ ಕಾರಣ ತಿಳಿಯಲಿದೆ. ವೇಮಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಸಾವಿಗೂ ಮುನ್ನ ತಾಯಿ-ಮಗಳು ಡೆತ್​ನೋಟ್​ ಬರೆದಿಟ್ಟಿದ್ದಾರೆ ಎನ್ನಲಾಗಿದ್ದು, ಈ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿಲ್ಲ.
ಜಾರಕಿಹೊಳಿ ಸೆಕ್ಸ್​ ವಿಡಿಯೋ ರಿಲೀಸ್​ ಬೆನ್ನಲ್ಲೇ ದೂರುದಾರನ ಬೆನ್ನುಬಿದ್ದ ಬೆದರಿಕೆ ಕರೆಗಳು!

ಕಾಲೇಜು ಕಟ್ಟಡದಿಂದ ಜಿಗಿದು ಬಿಇ ವಿದ್ಯಾರ್ಥಿ ಆತ್ಮಹತ್ಯೆ! ಡೆತ್​ನೋಟ್​ ಪತ್ತೆ, ಸಹಪಾಠಿಗಳ ಪ್ರತಿಭಟನೆ

ಜೀವಂತ ಯುವಕನನ್ನೇ ಪೋಸ್ಟ್ ಮಾರ್ಟಂಗೆ ಕರೆದೊಯ್ದ ಆಸ್ಪತ್ರೆ ಸಿಬ್ಬಂದಿ! ಮುಂದೇನಾಯ್ತು?

ಕರ್ನಾಟಕ ಭವನದಲ್ಲೇ ಸಚಿವರ ಕಾಮದಾಟ! ರಮೇಶ್​ ಜಾರಕಿಹೊಳಿಗೆ ಖೆಡ್ಡಾ ತೋಡಿದ್ದು ಕೈ ಮುಖಂಡ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 + 11 =
Remember me
