ದೊಡ್ಡಬಳ್ಳಾಪುರ:ಕೃಷಿ ಹೊಂಡಕ್ಕೆ ಬಿದ್ದು ತಾಯಿ – ಮಗು ಮೃತಪಟ್ಟಿರುವ ಪ್ರಕರಣ ಭಾನುವಾರ ತಾಲ್ಲೂಕಿನ ಕೋಳೂರು ಗ್ರಾಮದಲ್ಲಿ ನಡೆದಿದೆ.
ಮೃತರನ್ನು ರೂಪಾ(35) ಹಾಗೂ ಹೇಮಂತ್ (9) ಎಂದು ಗುರುತಿಸಲಾಗಿದೆ. ಕೋಳೂರು ಗ್ರಾಮದ ನಿವಾಸಿಗಳು ಎನ್ನಲಾಗಿದೆ, ಭಾನುವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಕೋಳೂರಿನ ಕೃಷಿಹೊಂಡದ ಬಳಿ ಜಾನುವಾರು ಮೇಯಿಸುತ್ತಿದ್ದಾಗ ಅವಘಡ ಸಂಭವಿಸಿದೆ ಎನ್ನಲಾಗುತ್ತಿದೆ.
9 ವರ್ಷದ ಹೇಮಂತ್ ಕೃಷಿ ಹೊಂಡದ ಬದುವಿನ ಮೇಲೆ ಆಟವಾಡುವಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದಿದ್ದಾನೆ. ಈ ಸಂದರ್ಭ ಮಗುವನ್ನು ರಕ್ಷಿಸಲು ಹೋದ ತಾಯಿ ಕೂಡ ಕೃಷಿ ಹೊಂಡಕ್ಕೆ ಬಿದ್ದು ಮೃತಪಟ್ಟಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − three =
Remember me
