ಚಿಕ್ಕಬಳ್ಳಾಪುರ:ತಾಯಿಯೊಬ್ಬಳು ತನ್ನಿಬ್ಬರು ಹೆಣ್ಣು ಮಕ್ಕಳ ಜತೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಕರುಣಾಜನಕ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಸೇಟ್ ದಿನ್ನೆ ಬಳಿ ನಡೆದಿದೆ. ಅದೃಷ್ಟವಶಾತ್​ ಓರ್ವ ಹೆಣ್ಣು ಮಗಳು ಪ್ರಾಣಾಪಾಯದಿಂದ ಪಾರಾಗಿದ್ದಾಳೆ.
ತಾಯಿ ನಾಗಮ್ಮ (38) ಹಾಗೂ ಮಗಳು ಶ್ರೀನಿಧಿ (5) ದುರಂತ ಸಾವಿಗೀಡಾಗಿದ್ದರೆ, 7 ವರ್ಷದ ಗಂಗೋತ್ರಿ ಬಾವಿಯಿಂದ ಈಜಿ ದಡ ಸೇರಿ ಪ್ರಾಣ ಉಳಿಸಿಕೊಂಡಿದ್ದಾಳೆ. ಚಿಕ್ಕಬಳ್ಳಾಪುರ ತಾಲೂಕಿನ ಸೇಟ್ ದಿನ್ನೆ ಬಳಿಯಿರುವ‌ ಬಾವಿಯಲ್ಲಿ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ:ರಾಜ್ಯ ಸರ್ಕಾರ ತಾತ್ಸಾರ, ಜನರ ಬದುಕು ದುರ್ಬರ: ಮಾಜಿ ಸಿಎಂ ಬೊಮ್ಮಾಯಿ ಕಿಡಿ; ಎರಡನೇ ದಿನವೂ ಕಲಾಪ ಬಹಿಷ್ಕಾರ, ಧರಣಿ
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮೃತದೇಹಗಳಿಗಾಗಿ ಆಗ್ನಿಶಾಮಕದಳ ಶೋಧ ಕಾರ್ಯ ನಡೆಸುತ್ತಿದೆ, ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.(ದಿಗ್ವಿಜಯ ನ್ಯೂಸ್​)
ಆಗಸ್ಟ್​ 1ರಿಂದ ಹಾಲಿನ ದರ ಏರಿಕೆ ಬರೆ: ನಂದಿನಿ ಹಾಲಿನ ದರ ಎಷ್ಟೆಷ್ಟು ಹೆಚ್ಚಾಗಲಿದೆ? ಇಲ್ಲಿದೆ ಮಾಹಿತಿ…

ಎಚ್ಚರ…! ಶುರುವಾಯ್ತು ಡೆಂಘೆ ಹಾವಳಿ: ರಾಜ್ಯದಲ್ಲಿ ಹೆಚ್ಚಿದ ಪ್ರಕರಣಗಳು; 21 ದಿನದಲ್ಲಿ 1,813 ಮಂದಿಗೆ ಸೋಂಕು

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:ten + ten =
Remember me
