ಚಿಕ್ಕಬಳ್ಳಾಪುರ:ಮಗ ಕೆಟ್ಟವನಾದರೂ ತಾಯಿ ಕೆಟ್ಟವಳಾಗುವುದಿಲ್ಲ ಎನ್ನುವ ಮಾತಿದೆ. ಆದರೆ ಇಲ್ಲಿ ಮಾತ್ರ ತಾಯಿ, ತನ್ನ ಮಗುವಿಗೆ ಜನ್ಮ ನೀಡಿ ಮಗು ಬೇಡ ಎಂದು ಅಲ್ಲಿಂದ ಕಾಲ್ಕಿತ್ತಿದ್ದಾಳೆ. ಅದರ ಪರಿಣಾಮವಾಗಿ ಈಗ ಮಗು ಸಾವಿಗೀಡಾಗಿದೆ.
ನಡುರಸ್ತೆಯಲ್ಲೇ ಪುಟ್ಬಾತ್ ಮೇಲೆ ಮಗುವಿಗೆ ಹೆಣ್ಣು ಜನ್ಮ ನೀಡಿದ ತಾಯಿ ನಂತರ ಆಕೆ ನಾಪತ್ತೆಯಾಗಿದ್ದಾಳೆ. ಈ ರೀತಿಯ ಪ್ರಕರಣಗಳು ದೇಶಾದ್ಯಂತ ಹೆಚ್ಚಾಗುತ್ತಿವೆ. ಹುಟ್ಟಿಸಿದ ಮಗು ತನಗೆ ಬೇಡ ಎಂದು ಅನೇಕ ತಾಯಂದಿರು ಮಗುವನ್ನು ತ್ಯಜಿಸುವುದು ಈಗ ಸಾಮಾನ್ಯವಾಗಿದೆ.ಇದನ್ನೂ ಓದಿ:ಶೌಚಗೃಹದಲ್ಲಿ ಮಗುವಿಗೆ ಜನ್ಮ ನೀಡಿ ಕಿಟಕಿಯಿಂದ ಆಚೆಗೆಸೆದ ಹದಿಹರೆಯದ ತಾಯಿ!ಸರಿಯಾದ ಆರೈಕೆ ಸಿಗದೇ, ತಾಯಿಯ ಆಸರೆಯೂ ಇರದೇ ನವಜಾತ ಶಿಶು ಪುಟ್ಬಾತ್ ಮೇಲೆಯೇ ಪ್ರಾಣ ಬಿಟ್ಟಿರುವ ಮನಕಲುಕುವ ಘಟನೆ ಗುಡಿಬಂಡೆ ಪಟ್ಟಣದ ರಾಮಪಟ್ಟಣ ವೃತ್ತದಲ್ಲಿ ನಡೆದಿದೆ. ಗುಡಿಬಂಡೆ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸುತ್ತಿದ್ದು ಮಗುವಿನ ಮೃತದೇಹವನ್ನು ಗುಡಿಬಂಡೆ ಸಾರ್ವಜನಿಕ ಆಸ್ಪತ್ರೆಗೆ ರವಾನೆ‌‌ ಮಾಡಲಾಗಿದೆ.
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
Sign in to your account
Please enter an answer in digits:8 + 6 =
Remember me
