ಬೆಳಗಾವಿ:ಮಕ್ಕಳಿಬ್ಬರೊಂದಿಗೆ ತಾಯಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಕರುಣಾಜನಕ ಘಟನೆಯೊಂದು ಬೆಳಗಾವಿಯಲ್ಲಿ ನಡೆದಿದೆ.
ಬೆಳಗಾವಿಯ ಹಿಂಡಲಗಾ ಗಣಪತಿ ಮಂದಿರ ಬಳಿಯ ಕೆರೆಯಲ್ಲಿ ಈ ಘಟನೆ ನಡೆದಿದೆ. ಬೆಳಗಾವಿಯ ಸಹ್ಯಾದ್ರಿ ನಗರದ ಕೃಷಾ (36), ಭಾವಿರಾ (4) ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ. ಇನ್ನೊಬ್ಬ ಮಗ ವೀರನ್​ಗಾಗಿ ನೀರಿನಲ್ಲಿ ಹುಡುಕಾಟ ನಡೆಯುತ್ತಿದೆ.
ಮೃತರಾದವರ ಕುರಿತ ಹೆಚ್ಚಿನ ವಿವರ ಹಾಗೂ ಆತ್ಮಹತ್ಯೆಗೆ ಕಾರಣ ಏನು ಎಂಬುದು ಇನ್ನೂ ನಿಖರವಾಗಿ ತಿಳಿದುಬಂದಿಲ್ಲ. ಸ್ಥಳಕ್ಕೆ ಕ್ಯಾಂಪ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಶಾಲೆಯಲ್ಲೇ ನಮಾಜ್​!; ಹಿಜಾಬ್ ಬೆನ್ನಿಗೇ ಮತ್ತೊಂದು ವಿವಾದ?

‘ಬೆಳಗಾವಿ ಕರ್ನಾಟಕದ್ದೇ, ಇಲ್ಲಿಯ ಮೂಲಭಾಷೆ ಕನ್ನಡವೇ’: ಸಿಕ್ಕಿದೆ ಬ್ರಿಟಿಷರ ಕಾಲದ ಮತ್ತೊಂದು ಮಹತ್ವದ ಕನ್ನಡ ದಾಖಲೆ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:15 + 3 =
Remember me
