ಬೆಂಗಳೂರು:ವಿಜಯವಾಣಿ ಮತ್ತು ದಿಗ್ವಿಜಯ 24×7 ನ್ಯೂಸ್​ ಆಯೋಜಿಸಿರುವ ಮೂರು ದಿನಗಳ ಮೋಟೋ ಫೆಸ್ಟ್​ಗೆ ನಟ ಧನಂಜಯ್, ನಟಿ ಅಮೃತಾ ಹಾಗೂ ವಿಆರ್​ಎಲ್ ಮೀಡಿಯಾ ಎಂ.ಡಿ. ಆನಂದ ಸಂಕೇಶ್ವರ್, ಶಾಸಕಿ ಸೌಮ್ಯ ರೆಡ್ಡಿ ಚಾಲನೆ ನೀಡಿದರು.
ಜಯನಗರ 4ನೇ ಬ್ಲಾಕ್ ಎಂಇಎಸ್ ಮೈದಾನದಲ್ಲಿ ಮೇಳ ಆಯೋಜಿಸಲಾಗಿದೆ. ಹೊಸ ಕಾರುಗಳು ಹಾಗೂ ಬೈಕ್​ಗಳನ್ನು ಖರೀದಿಸಲು ಗ್ರಾಹಕರಿಗೆ ಉತ್ತಮ ಅವಕಾಶ ಇದಾಗಿದೆ. ಯಾವ ವಾಹನಗಳು ಆಕರ್ಷಕವಾಗಿವೆ, ಯಾವುದನ್ನು ಖರೀದಿಸಿದರೆ ಸೂಕ್ತ ಎಂಬ ಬಗ್ಗೆ ಗ್ರಾಹಕರಿಗೆ ಮಾಹಿತಿ ಸಿಗಲಿದೆ.
ಲಕ್ಷಾಂತರ ಗ್ರಾಹಕರಿಗೆ ಅನುಕೂಲವಾಗುವಂತೆ ಒಂದೇ ಸೂರಿನಡಿ ವಿವಿಧ ಬ್ರಾಂಡ್​ಗಳ, ವಿನ್ಯಾಸಗಳ ತಂತ್ರಜ್ಞಾನ ಮತ್ತು ಹೊಸ ಅಳವಡಿಕೆ ಹೊಂದಿರುವ ವಾಹನಗಳನ್ನು ಮೋಟೋ ಫೆಸ್ಟ್ ಪರಿಚಯಿಸಲಿದೆ.
ಪ್ರದರ್ಶನ ವೇದಿಕೆಯಲ್ಲಿ ಗ್ರಾಹಕರಿಗೆ ಅನುಕೂಲವಾಗುವ ಬೆಲೆಗಳಲ್ಲಿ ಮಾರಾಟಕ್ಕೂ ಅವಕಾಶ ನೀಡಲಾಗಿದೆ. ಹೆಚ್ಚಿನ ಮಾಹಿತಿಗೆ ಕೆನ್ನಿ (ಮೊ: 8884432339) ಅವರನ್ನು ಸಂರ್ಪಸಿ. ಸಾರ್ವಜನಿಕರಿಗೆ ಉಚಿತ ಪ್ರವೇಶವಿದ್ದು, ಬೆಳಗ್ಗೆ 10ರಿಂದ ಸಂಜೆ 6 ಗಂಟೆಯವರೆಗೂ ಭೇಟಿ ಕೊಟ್ಟು ಮಾಹಿತಿ ಪಡೆಯಬಹುದು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × four =
Remember me
