ಬೆಂಗಳೂರು:ಫೋಕ್ಸ್ ವ್ಯಾಗನ್ ಸಹಯೋಗದಲ್ಲಿ ವಿಜಯವಾಣಿ ಮತ್ತು ದಿಗ್ವಿಜಯ 24×7 ನ್ಯೂಸ್ ಚಾನಲ್ ಫೆ.14 ರಿಂದ 16ರವರೆಗೆ ಜಯನಗರ 4ನೇ ಬ್ಲಾಕ್​ನಲ್ಲಿರುವ ಎಂಇಎಸ್ ಮೈದಾನದಲ್ಲಿ ಮೋಟೋ ಫೆಸ್ಟ್ ಆಯೋಜಿಸಿದೆ.
ಶುಕ್ರವಾರ ಬೆಳಗ್ಗೆ ನಟ ಡಾಲಿ ಧನಂಜಯ್ ಮತ್ತು ನಟಿ ಅಮೃತ ಅಯ್ಯಂಗಾರ್ ಚಾಲನೆ ನೀಡಲಿದ್ದಾರೆ. ವಿಆರ್​ಎಲ್ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕ ಆನಂದ ಸಂಕೇಶ್ವರ, ಶಾಸಕಿ ಸೌಮ್ಯಾರೆಡ್ಡಿ ಮತ್ತು ಪಾಲಿಕೆ ಸದಸ್ಯೆ ನಾಗರತ್ನ ರಾಮಮೂರ್ತಿ ಉಪಸ್ಥಿತರಿರಲಿದ್ದಾರೆ.
ಫೆಸ್ಟ್​ನಲ್ಲಿ ಅನೇಕ ಕಂಪನಿಗಳ ಹೊಸ ತಂತ್ರಜ್ಞಾನ ಮತ್ತು ವಿನ್ಯಾಸ ಹೊಂದಿರುವ ಕಾರು, ಬೈಕುಗಳು ಒಂದೇ ವೇದಿಕೆಗೆ ಬರಲಿವೆ. ಹೋಂಡಾ, ನಿಸ್ಸಾನ್, ದಕ್ಷಿಣ್ ಹೋಂಡಾ, ಮಾರುತಿ ಸುಜುಕಿ ಅರೇನಾ, ಟಿವಿಎಸ್ ಸುಂದರಂ ಮೋಟಾರ್ಸ್ ಸೇರಿ ವಿವಿಧ ಕಂಪನಿಗಳು ವಾಹನಗಳನ್ನು ಫೆಸ್ಟ್​ನಲ್ಲಿ ಪ್ರದರ್ಶನಕ್ಕಿಡಲಿದ್ದು, ಮಾರಾಟಕ್ಕೂ ಅವಕಾಶ ಕಲ್ಪಿಸಲಾಗಿದೆ. ಬ್ಯಾಂಕ್ ಪಾರ್ಟ್​ನರ್​ ಆಗಿ ಕೆನರಾ ಬ್ಯಾಂಕ್ ಭಾಗವಹಿಲಿದೆ. ಮಾಹಿತಿಗೆ ಮೊ: 8884432339ಕ್ಕೆ ಸಂರ್ಪಸಿ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven − 11 =
Remember me
