ಬೆಂಗಳೂರು: ಬೈಕ್ ನಂಬರ್ ಪ್ಲೇಟ್​ನಲ್ಲಿ ಪೊಲೀಸ್ ಎಂದು ಬರೆದುಕೊಂಡು ನಗರದಲ್ಲಿ ಸುತ್ತಾಡುತ್ತಿದ್ದ ಯುವಕನೊಬ್ಬ ಕೆಆರ್​ಪುರ ಸಂಚಾರ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾನೆ.
ಆಂಧ್ರಪ್ರದೇಶ ಚಿತ್ತೂರು ಮೂಲದ ಕುಮಾರ್ (23) ಬಂಧಿತ ಆರೋಪಿ. ಕೆಲ ದಿನಗಳ ಹಿಂದೆ ಕುಮಾರ್ ಕೆಲಸ ಅರಸಿ ಬೆಂಗಳೂರಿಗೆ ಬಂದಿದ್ದ. ಬೈಕ್​ನ ನಂಬರ್ ಪ್ಲೇಟ್​ನಲ್ಲಿ ಪೊಲೀಸ್ ಎಂದು ಬರೆಸಿಕೊಂಡು ತಿರುಗಾಡುತ್ತಿದ್ದ.
ಇದನ್ನೂ ಓದಿ:ಗುಣಮುಖರಾಗಿದ್ದ ಮಹಿಳೆಗೆ ಮತ್ತೆ ಸೋಂಕು: ಬೆಂಗಳೂರಿನ ಮೊದಲ ಪ್ರಕರಣ ವರದಿ
ಭಾನುವಾರ ಬೆಳಗ್ಗೆ ಈತ ತಿರುಗಾಡುತ್ತಿರುವುದನ್ನು ಗಮನಿಸಿದ ಕೆಆರ್​ಪುರ ಸಂಚಾರ ಪೊಲೀಸರು ತಡೆದು ನಿಲ್ಲಿಸಿ ದಾಖಲೆ ಕೇಳಿದಾಗ ಸತ್ಯ ಸಂಗತಿ ಬೆಳಕಿಗೆ ಬಂದಿದೆ. ಪೊಲೀಸರು 2 ಸಾವಿರ ರೂ. ದಂಡ ವಿಧಿಸಿ ಎಚ್ಚರಿಕೆ ನೀಡಿದ್ದಾರೆ.
‘ಮಾದಕ’ ನಶೆ ಎಲ್ಲೆಡೆ ವ್ಯಾಪಿಸಿದ್ದು, ವಿಜಯಪುರದಲ್ಲಿ 12 ಕಿಲೋ ಹಸಿ ಗಾಂಜಾ ಗಿಡ ಜಪ್ತಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 + 19 =
Remember me
