ಮೈಸೂರು:ಕರೊನಾ ಎರಡನೇ ಅಲೆ ತಂದೊಡ್ಡಿರುವ ಸಾವು-ನೋವಿನ ಪ್ರಮಾಣ ಅಷ್ಟಿಷ್ಟಲ್ಲ. ದೊಡ್ಡವರು-ಚಿಕ್ಕವರು ಎನ್ನದೆ ದೇಶದಲ್ಲಿ ನಿತ್ಯ ಸಾವಿರಾರು ಮಂದಿ ಬಲಿಯಾಗುತ್ತಿದ್ದಾರೆ. ಈ ಸರದಿಗೆ ಚಾಮರಾಜನಗರ ಸಂಸದ ಶ್ರೀನಿವಾಸಪ್ರಸಾದ್ ಅವರ ಆಪ್ತ ಸಹಾಯಕ ಶಂಕರ್ ಕೂಡ ಸೇರಿದ್ದಾರೆ.
ಶಂಕರ್​ಗೆ ಇತ್ತೀಚಿಗೆ ಕರೊನಾ ಪಾಸಿಟಿವ್​ ಬಂದಿತ್ತು. ಹಾಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇಂದು(ಮಂಗಳವಾರ) ಕೊನೆಯುಸಿರೆಳೆದರು. ಶ್ರೀನಿವಾಸಪ್ರಸಾದ್​ರ ಆಪ್ತ ಸಹಾಯಕರಾಗಿ ಶಂಕರ್ 40 ವರ್ಷಗಳಿಂದ ಕೆಲಸ ಮಾಡುತ್ತಿದ್ದರು.
ಪ್ರತಿಭಟನಾನಿರತ ಸಾರಿಗೆ ನೌಕರರನ್ನ ಅಟ್ಟಾಡಿಸಿ ಹೊಡೆದ ಪೊಲೀಸರು
ರೌಡಿಶೀಟರ್ ಪತ್ನಿ ಜತೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪ್ರಿಯಕರ! ಮುಂದೆ ಆಗಿದ್ದೆಲ್ಲವೂ ಅವಾಂತರ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 + eighteen =
Remember me
