ಹಾಸನ:ಹತ್ತಾನೆ ಬೇಕಾದ್ರು ಸಾಕ್ತೀನಿ.. ನಮ್ಮಪ್ಪ ಮದ್ವೆ ಆಗು ಅಂತಿದ್ದಾರೆ ಏನು ಮಾಡೋಣ? ಎನ್ನುತ್ತಾ ತುಂಬಿದ ಸಭೆಯಲ್ಲಿ ಪ್ರಜ್ವಲ್ ರೇವಣ್ಣ ಪ್ರಶ್ನಿಸಿದರು.
ಕಾಡಾನೆ ಸಮಸ್ಯೆ ಬಗೆಹರಿಸುವ ಬಗ್ಗೆ ಮಂಗಳವಾರ ಸಕಲೇಶಪುರದ ಪುರಭವನದಲ್ಲಿ ಸಾರ್ವಜನಿಕರೊಂದಿಗೆ ಸಮಾಲೋಚನೆ ಸಭೆ ನಡೆಯುತಿತ್ತು. ಆ ವೇಳೆ ಮಾಜಿ ಶಾಸಕ ವಿಶ್ವನಾಥ್, ಹೊಳೆನರಸೀಪುರ ಕ್ಷೇತ್ರಕ್ಕೆ ಹತ್ತು ಆನೆ ಬಿಟ್ರೆ ಸಮಸ್ಯೆ ಬಗೆಹರಿಯುತ್ತೆ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಪ್ರಜ್ವಲ್​, ಹತ್ತು ಆನೆ ಬೇಕಾದ್ರು ಸಾಕ್ತೀನಿ… ನಮ್ಮಪ್ಪ ಮದುವೆ ಆಗು ಅಂತಿದ್ದಾರೆ… ಏನು ಮಾಡೋದು? ಎಂದು ತಮಾಷೆ ಮಾಡಿದರು. ಸಭೆಯಲ್ಲಿದ್ದವರೆಲ್ಲ ಒಂದು ಕ್ಷಣ ನಗೆಗಡಲಲ್ಲಿ ತೇಲಿದರು.ಇದನ್ನೂ ಓದಿರಿಇಲ್ಲಿನ ಜನ ಓಟು ಹಾಕೋದು ಬಿಜೆಪಿಗೆ, ಮೊದ್ಲು ಅವ್ರ ಸಮಸ್ಯೆ ಬಗೆಹರಿಸಿ… ಸಚಿವರಿಗೆ ಪ್ರಜ್ವಲ್​ ರೇವಣ್ಣ ಕ್ಲಾಸ್
ಪತ್ನಿಯ ಕುಟುಂಬಸ್ಥರಿಂದಲೇ ಗಂಡನ ಹತ್ಯೆ! ಪ್ರೀತಿಯ ಗಂಡನ ಬರ್ತ್​ ಡೇ ಸಂಭ್ರಮದಲ್ಲಿದ್ದವಳಿಗೆ ಆಘಾತ…

ನಾಯಿ ಮೇಲೆ ಅತ್ಯಾಚಾರ! ಬೆಚ್ಚಿಬೀಳಿಸುತ್ತೆ ಮೈಸೂರಲ್ಲಿ ಕಾಮುಕನ ಪೈಶಾಚಿಕ ಕೃತ್ಯ

ಇಲ್ಲಿನ ಜನ ಓಟು ಹಾಕೋದು ಬಿಜೆಪಿಗೆ, ಮೊದ್ಲು ಅವ್ರ ಸಮಸ್ಯೆ ಬಗೆಹರಿಸಿ… ಸಚಿವರಿಗೆ ಪ್ರಜ್ವಲ್​ ರೇವಣ್ಣ ಕ್ಲಾಸ್

ಗ್ರಾಪಂ ಸದಸ್ಯೆ ಮಗನ ಕಗ್ಗೊಲೆ: ಮನೆ ಬಾಗಿಲಿಗೆ ಬಂದ ಸೋತ ಅಭ್ಯರ್ಥಿ ಗುಂಪಿನಿಂದಲೇ ಕೃತ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 + 13 =
Remember me
