ಹಾಸನ:ಎತ್ತಿನಹೊಳೆ ಯೋಜನೆಗೆ ಸಂಬಂಧಿಸಿದಂತೆ ಬೇಲೂರು ತಾಲೂಕಿನ 22 ಗ್ರಾಮಗಳ ದಾಖಲೆಗಳನ್ನೇ ಕಳೆದು ಹಾಕಿದ್ದು, ಮಧ್ಯಾಹ್ನದ ವೇಳೆಗೆ ಅಧಿಕಾರಿಗಳು ಬಂದು ಮಾಹಿತಿ ನೀಡದಿದ್ದರೆ ನಾಳೆಯಿಂದ ಕೆಲಸ ನಿಲ್ಲಿಸುತ್ತೇನೆ ಎಂದು ಸಂಸದ ಪ್ರಜ್ವಲ್ ರೇವಣ್ಣ ಎಚ್ಚರಿಕೆ ನೀಡಿದರು.
ಜಿಪಂ ಸಭಾಂಗಣದಲ್ಲಿ ನಡೆಯುತ್ತಿರುವ ದಿಶಾ ಸಮಿತಿ ಸಭೆಯಲ್ಲಿ ಮಾತನಾಡಿದರು.
ಬಯಲು ಸೀಮೆ ಜನರಿಗೆ ಒಳ್ಳೆಯದಾಗಲಿ ಎಂದು ನಮ್ಮ‌ರೈತರು ಭೂಮಿ ನೀಡಿದ್ದಾರೆ. ಆದರೆ ಅಧಿಕಾರಿಗಳು ಅಗತ್ಯ ದಾಖಲೆಗಳನ್ನು ಕಳೆದಿದ್ದಾರೆ. ಯಾವ ಕಾರಣಕ್ಕೆ ಹೀಗೆಲ್ಲ ಆಗ್ತಿದೆ ಗೊತ್ತಿಲ್ಲ, ಬಡವರ ಹೊಟ್ಟೆ ಮೇಲೆ ಹೊಡೆಯಲು ಬಿಡುವುದಿಲ್ಲ. ಕೃಷಿ ಇಲಾಖೆ ಅಧಿಕಾರಿಗಳು ವರದಿ ಸಲ್ಲಿಸಬೇಕು ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಕೆ. ಮಧುಸೂದನ್ ಗೆ ಸೂಚಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two + 17 =
Remember me
