ದಾವಣಗೆರೆ:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಅವರು ಹೇಳಿದರೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತೇನೆ. ಇಲ್ಲವಾದರೆ ನಾನು ಚುನಾವಣೆ ಸ್ಪರ್ಧೆ ಮಾಡಲ್ಲ ಎಂದು ಹೊನ್ನಾಳಿಯ ಬಿಜೆಪಿ ಶಾಸಕ ಎಮ್​ಪಿ ರೇಣುಕಾಚಾರ್ಯ ಹೇಳಿದ್ದಾರೆ.
ಹೊನ್ನಾಳಿ ಸರ್ಕಾರಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ನನ್ನ ತಂದೆ ಸಮಾನರಾದ ಯಡಿಯೂರಪ್ಪನವರು ಬೊಮ್ಮಾಯಿ ಅಣ್ಣನ ಸಮಾನರಾಗಿದ್ದಾರೆ. ಬೊಮ್ಮಾಯಿ-ಯಡಿಯೂರಪ್ಪ ಅವರು ಸಾಕಷ್ಟು ಅನುದಾನ ನೀಡಿದ್ದಾರೆ. ಸುಮಾರು 4500 ಕೋಟಿ ಅನುಧಾನ ಕೊಟ್ಟಿದ್ದಾರೆ ಅವರಿಗೆ ನಾನು ಚಿರ ಋಣಿಯಾಗಿದ್ದೇನೆ ಎಂದು ಹೇಳುತ್ತಾ ಹಾಡಿಹೊಗಳಿದ್ದಾರೆ.
ಇದನ್ನೂ ಓದಿ:ಲೈಂಗಿಕತೆ ಬಗ್ಗೆ ಪ್ರಬಂಧ ಬರೆಯಲು ಸ್ಟೂಡೆಂಟ್ಸ್‌ಗೆ ಶಿಕ್ಷಕರ ಸೂಚನೆ! ಪೋಷಕರ ಆಕ್ರೋಶ
ನನ್ನ ಪ್ರಾಣ ಹೋದರು ಚಿಂತೆಯಿಲ್ಲ ಅಂತ ಕೋವಿಡ್ ಸೆಂಟರ್​ನಲ್ಲಿಯೇ ಇದ್ದು ಸೇವೆ ಮಾಡಿದ್ದೇನೆ. ನನ್ನ ಜನರಿಗೆ ಸಮಸ್ಯೆ ಆಗಬಾರದು ಅಂತ ಹಗಲಿರುಳ ಕೆಲಸ ಮಾಡಿದ್ದೇನೆ. ನಾನು ತಾಲೂಕಿನಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದೇನೆ. ಬೊಮ್ಮಾಯಿ ಮತ್ತು ಬಿಎಸ್​ವೈ ಅವರು ನನ್ನ ತಂದೆ ಮತ್ತು ಅಣ್ಣನ ಜಾಗದಲ್ಲಿದ್ದಾರೆ. ನನ್ನನ್ನು ರಾಜಕೀಯವಾಗಿ ಬೆಳೆಸಿದ್ದಾರೆಂದು ರೇಣುಕಾಚಾರ್ಯ ಅಬ್ಬರದ ಭಾಷಣ ಮಾಡಿದ್ದಾರೆ.
ಈ ಜನರು ಭಕ್ತಿಯಿಂದ ತಲೆ ಮೇಲೆ ತೆಂಗಿನಕಾಯಿ ಒಡೆದುಕೊಳ್ಳುತ್ತಾರೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × five =
Remember me
