ಬೆಂಗಳೂರು:ಕಲಬುರಗಿ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಉಮೇಶ್ ಜಾಧವ್ ಅನಾರೋಗ್ಯ ನಿಮಿತ್ತ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸಂಸದರಿಗೆ ಸೋಮವಾರ ಬೆಳಗ್ಗೆ ಎದೆನೋವು ಕಾಣಿಸಿಕೊಂಡಿದ್ದರಿಂದ ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದನ್ನೂ ಓದಿರಿದಿನೇಶ್ ಗುಂಡೂರಾವ್​ಗೆ ಕರೊನಾ, ಸದನಕ್ಕೆ ಬಂದವರಲ್ಲಿ ಆತಂಕ
ಈ ಬಗ್ಗೆ ಸಂಸದರೇ ಟ್ವಿಟರ್​ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ‘ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೆಲ ಪರೀಕ್ಷೆಗೆ ಒಳಗಾಗಿದ್ದು, ನಿರ್ದೇಶಕ ಡಾ. ಸಿ.ಎನ್. ಮಂಜುನಾಥ್​ರ ಸಲಹೆ ಮೇರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದೇನೆ. ಭಯ ಪಡುವಂತಹದ್ದು ಏನೂ ಆಗಿಲ್ಲ. ಶೀಘ್ರದಲ್ಲೇ ಗುಣಮುಖನಾಗುತ್ತೇನೆ’ ಎಂದು ತಿಳಿಸಿದ್ದಾರೆ.
ಸದ್ಯ ಕರೊನಾ ಸೋಂಕಿನಿಂದ ಬಳಲುತ್ತಿರುವ ಸಚಿವ ಮಾಧುಸ್ವಾಮಿ, ಕಾಂಗ್ರೆಸ್​ ಹಿರಿಯ ಶಾಸಕ ಎಚ್​.ಕೆ.ಪಾಟೀಲ್​ ಮಣಿಪಾಲ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Due to mild chest pain felt this morning, visited#JayadevaHospital, Bangalore & I have undergone some routine test under the supervision of Dr Manjunath CN, Director.
I am being advised to get admitted for further evaluation.
Nothing to worry, I will be fine soon.@BJP4India
— Dr. Umesh G Jadhav MPLS (@UmeshJadhav_BJP)September 28, 2020

ಸಚಿವ ಮಾಧುಸ್ವಾಮಿಗೂ ಕಾಡುತ್ತಿದೆ ಸೋಂಕು

ಮೈಸೂರಲ್ಲಿ ನಕಲಿ ಡಾಕ್ಟರೇಟ್ ದಂಧೆ, ಶಾಸಕನ ಗೌರವ ಡಾಕ್ಟರೇಟ್ ತಡೆದ ಡಿಸಿಪಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − four =
Remember me
