ಬೆಂಗಳೂರು:ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್​) ತನ್ನ 2ನೇ ಪಂದ್ಯದಲ್ಲಿ  ಗುಜರಾತ್ ಟೈಟಾನ್ಸ್ ವಿರುದ್ಧದ  ಹಣಾಹಣಿಯಲ್ಲಿ ಸಿಎಸ್​ಕೆ63 ರನ್ ಗಳ ಜಯ ಸಾಧಿಸಿತ್ತು.ಇದೀಗ ನಿನ್ನೆಯ ಪಂದ್ಯದಲ್ಲಿ ಎಂಎಸ್ ಧೋನಿ ಹಿಡಿದ ಕ್ಯಾಚ್ ಸಂಚಲನ ಮೂಡಿಸಿದೆ.
ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ನಾಯಕ ಶುಭ್​ಮನ್ ಗಿಲ್ ಬೌಲಿಂಗ್ ಆಯ್ದುಕೊಂಡಿದ್ದರು.ಗುಜರಾತ್ ಟೈಟಾನ್ಸ್ ಎರಡನೇ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ಮಾಡುತ್ತಿದ್ದರು. ಗುಜರಾತ್ ತಂಡ 7.2 ಓವರ್ ಗಳಲ್ಲಿ 2 ವಿಕೆಟ್ ಕಳೆದುಕೊಂಡು 55 ರನ್ ಗಳಿಸಿತು. ಮಿಚೆಲ್ ಎಸೆದ ಬಾಲ್ ಗೆ ಶಂಕರ್ ವಿಕೆಟ್ ಕೀಪರ್ ಧೋನಿಗೆ ಕ್ಯಾಚ್ ನೀಡಿ ಪೆವಿಲಿಯನ್ ಗೆ ಮರಳಿದರು.
ನಿನ್ನೆಯ ಪಂದ್ಯದಲ್ಲಿ ಮೊದಲು ಬಂದ ಸಿಎಸ್ ಕೆ ಆರು ವಿಕೆಟ್ ಕಳೆದುಕೊಂಡು 206 ರನ್ ಗಳಿಸಿತ್ತು. ಈ ಗುರಿಯನ್ನು ಸಾಧಿಸದ ಗುಜರಾತ್ ತಂಡ 143 ರನ್ ಗಳಿಸಿ 8 ವಿಕೆಟ್ ಕಳೆದುಕೊಂಡು ಸೋಲು ಅನುಭವಿಸಿತು.
ONE OF THE GREATEST CATCH BY A 42 YEAR OLD MS DHONI. 🤯💥pic.twitter.com/NQrDysnxoB
— Mufaddal Vohra (@mufaddal_vohra)March 26, 2024

ಮಿಚೆಲ್ ಎಸೆದ ಬಾಲ್ ಗೆ ಶಂಕರ್ ವಿಕೆಟ್ ಕೀಪರ್ ಧೋನಿಗೆ ಕ್ಯಾಚ್ ನೀಡಿ ಪೆವಿಲಿಯನ್​​ಗೆ ಮರಳಿದರು. ಧೋನಿ ಹಿಡಿದ ಕ್ಯಾಚ್ ಅದ್ಭುತವಾಗಿ ಮೂಡಿಬಂದಿದೆ. ಈ ಪದ್ಯದ ಈ ಅದ್ಭುತವಾದ ಕ್ಷಣದ ವಿಡಿಯೋ ವೈರೆಲ್​ ಆಗಿದೆ.
ಧೋನಿ ಚೆಂಡನ್ನು ಚಿರತೆಯಂತೆ ಹಾರಿ ಹಿಡಿದಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿದೆ. ಧೋನಿ ಫ್ಯಾನ್ಸ್​​ ಚಿರತೆ ವೇಗೆ ಎಂದು ಬರೆದುಕೊಂಡು ವಿಡಿಯೋವನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಕೆಲವು ನಿಮ್ಸ್​​ಗಳು ವೈರಲ್​ ಆಗುತ್ತಿವೆ.ಧೋನಿಗೆ 42 ವರ್ಷ ಆಗಿದ್ರು ಇನ್ನು ಅದೇ ಫಿಟ್ ಮತ್ತು ಪವರ್ ನಲ್ಲಿ ಫೀಲ್ಡಿಂಗ್ ಮಾಡುವ ವೈಖರಿ ಸಕತ್  ಆಗಿದೆ ಎಂದಿದ್ದಾರೆ ಫ್ಯಾನ್ಸ್.
ನಟಿಯಂತೆ ಕಾಣಲು 100ಕ್ಕೂ ಹೆಚ್ಚು ಪ್ಲಾಸ್ಟಿಕ್ ಸರ್ಜರಿ; ಯುವತಿ ಖರ್ಚು ಮಾಡಿದ್ದು ಬರೋಬ್ಬರಿ 4 ಕೋಟಿ ರೂ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two − 1 =
Remember me
