ದೇವನಹಳ್ಳಿ:ಹೊಸಕೋಟೆ ಬಿಜೆಪಿ ಅಭ್ಯರ್ಥಿಯಾಗಿ ಸಚಿವ ಎಂಟಿಬಿ ನಾಗರಾಜ್ ನಾಮಪತ್ರ ಸಲ್ಲಿಸಿದ್ದಾರೆ. ಹೊಸಕೋಟೆ ನಗರದಲ್ಲಿ ಸಾವಿರಾರು ಕಾರ್ಯಕರ್ತರೊಂದಿಗೆ ರ್‍ಯಾಲಿ ನಡೆಸಿ ತಾಲೂಕು ಕಛೇರಿಯಲ್ಲಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಇದನ್ನೂ ಓದಿ:ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಆದಾಯ 123 ಕೋಟಿ ರೂ.; ಸತತ 12ನೇ ವರ್ಷವೂ ನಂ.1 ಪಟ್ಟ ಸಾಧ್ಯತೆ
ಅತ್ಯಂತ ಸಿರಿವಂತ ರಾಜಕಾರಣಿಗಳಲ್ಲಿ ಒಬ್ಬರಾದ ಎಂಟಿಬಿ ನಾಗರಾಜ್ ಈ ಬಾರಿ 1510 ಕೋಟಿ ರೂ ಆಸ್ತಿ ಘೋಷಣೆ ಮಾಡಿದ್ದಾರೆ. ಕಳೆದ ಬಾರಿಯ ಚುನಾವಣೆಯ ವೇಳೆ 1015 ಕೋಟಿ ಘೋಷಣೆ ಮಾಡಿದ್ದರು. ಎಂಟಿಬಿ ನಾಗರಾಜ್ ಕಳೆದ ನಾಲ್ಕು ವರ್ಷದಲ್ಲಿ 495 ಕೋಟಿ ರೂಪಾಯಿ ಆಸ್ತಿ ಹೆಚ್ಚಳ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ:ಬಂಗಾಳದ ಕಾರ್ಮಿಕನಿಗೆ ಕೇರಳದಲ್ಲಿ ಒಲಿಯಿತು ಅದೃಷ್ಟ; ಲಾಟರಿಯಲ್ಲಿ ಹಣ ಗೆಲ್ಲುತ್ತಿದ್ದಂತೆ ನೇರವಾಗಿ ಪೊಲೀಸ್ ಠಾಣೆಗೆ ತೆರಳಿದ!
ಎಂಟಿಬಿ ನಾಗರಾಜ್ ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ನನ್ನ ಬದಲುನ ಪುತ್ರನಿಗೆ ಟಿಕೆಟ್ ನೀಡಬೇಕೆಂದು ಕೋರಿದ್ದರು. ಆದರೆ ಅಂತಿಮವಾಗಿ ಬಿಜೆಪಿ ಹೈಕಮಾಂಡ್ ಎಂಟಿಬಿ ನಾಗರಾಜ್​ಗೆ ಮಣೆ ಹಾಕಿದೆ. 2004ರಲ್ಲಿ ಹೊಸಕೋಟೆ ಕ್ಷೇತ್ರಕ್ಕೆ ಬಂದು ತಾಲೂಕಿನ ಜನರ ಸೇವೆಯನ್ನು 19 ವರ್ಷ ಮಾಡಿದ್ದೇನೆ. ಈಗ ರಾಜಕೀಯ ನಿವೃತ್ತಿ ಪಡೆದು, ಮಗ ಜನಸೇವೆಗೆ ಮುಂದಾಗಲಿ ಎಂದು ಬಯಸಿ ಟಿಕೆಟ್‌ ಬೇಡ ಎಂದು ಪತ್ರ ಬರೆದಿದ್ದೆ ಎಂದು ಎಂಟಿಬಿ ನಾಗರಾಜ್ ಹೇಳಿಕೊಂಡಿದ್ದರು.
ಎಂಟಿಬಿ ನಾಗರಾಜ್ ಹೊಸಕೋಟೆ ಕ್ಷೇತ್ರದಾದ್ಯಂತ ಬಿರುಸಿನ ಪ್ರಚಾರ ಆರಂಭಿಸಿದ್ದಾರೆ. ಈ ಬಾರಿಯೂ ಅಧಿಕ ಮತಗಳ ಅಂತರದಿಂದ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕ್ಷೇತ್ರದ ದೇವ ಮೂಲೆಯ ಕೊನೆಯ ಗ್ರಾಮದಿಂದ ಪ್ರಚಾರ ಆರಂಭಿಸಿದರೆ ಗೆಲುವು ಖಚಿತ ಎಂಬ ನಂಬಿಕೆ ಇದೆ. ಹೀಗಾಗಿ ತಾಲೂಕಿನ ದಳಸಗೆರೆ ಗ್ರಾಮ‌ದಿಂದ ಪ್ರಚಾರ ಆರಂಭಿಸಿದ್ದಾರೆ.
ಇದನ್ನೂ ಓದಿ:ಕಾಳ ಸಂತೆಯಲ್ಲಿ ಮಾರಾಟವಾಗುತ್ತಿವೆ ಟಿಕೆಟ್! ಐಪಿಎಲ್ ಟಿಕೆಟ್ ಹಗರಣ ಎಂದು ಕಿಡಿಕಾರಿದ ಫ್ಯಾನ್ಸ್
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:14 + 20 =
Remember me
