
ಬೆಂಗಳೂರು:ಮುಡಾ ಪ್ರಕರಣದಲ್ಲಿ ವಾಸ್ತವಗಳನ್ನು ಜನರಿಗೆ ತಿಳಿಸಲಾಗಿದೆ. ಬಿಜೆಪಿ ಪಾದಯಾತ್ರೆ ಮಾಡುವುದಾದರೆ ಮಾಡಿಕೊಳ್ಳಲಿ ಬಿಡಿ ಎಂದು ಸಚಿವ ಕೆ.ಜೆ.ಜಾರ್ಜ್ ಪ್ರತಿಕ್ರಿಯಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿ, ಮುಖ್ಯಮಂತ್ರಿಗಳೇ ಎಲ್ಲವನ್ನೂ ವಿವರವಾಗಿ ಹೇಳಿದ್ದಾರೆ. ಆದರೂ, ಈ ಬಗ್ಗೆ ಅನಗತ್ಯ ಆರೋಪ ಮಾಡಲಾಗುತ್ತಿದೆ ಎಂದರು.ಸಂಪುಟ ವಿಸ್ತರಣೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿ, ನಾನು ಸಚಿವನಷ್ಟೆ. ಹೈಕಮಾಂಡ್ ಅಲ್ಲ. ಈ ವಿಷಯಗಳ ಬಗ್ಗೆ ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನವೇ ಅಂತಿಮ ಎಂದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × four =
Remember me
