ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯ ಮುಂದುವರಿದ ವಿಚಾರಣೆ ಸೋಮವಾರ ಹೈಕೋರ್ಟ್‌ನಲ್ಲಿ ನಡೆಯಲಿದೆ.
ನ್ಯಾ.ಎಂ. ನಾಗಪ್ರಸನ್ನ ನೇತೃತ್ವದ ಏಕಸದಸ್ಯ ಪೀಠದಲ್ಲಿ ಈಗಾಗಲೇ ಮೂರು ಬೇರೆ ಬೇರೆ ದಿನ ವಿಚಾರಣೆ ನಡೆದಿದೆ. ಕೋರ್ಟ್ ವಾದ-ಪ್ರತಿವಾದ ಆಲಿಸಿದೆ. ಸೋಮವಾರ ಮತ್ತೆ ವಿಚಾರಣೆ ಮುಂದುವರಿಯಲಿದೆ.
ಕಳೆದ ಒಂದು ತಿಂಗಳಿಂದ ಸದ್ದು ಮಾಡುತ್ತಿರುವ ಮುಡಾ ಹಗರಣ ವಿಚಾರಣೆ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದಿದ್ದು, ಸೋಮವಾರ ಸರ್ಕಾರದ ಪರ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ವಾದ ಮಂಡಸಲಿದ್ದಾರೆ. ಈ ವಿಚಾರಣೆ ಕುತೂಹಲ ಮೂಡಿಸಿದೆ.
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:2 − 2 =
Remember me
